video viral

ಬೆಳಗಾವಿ ಆಟಗಾರನ ಅದ್ಭುತ ಕ್ಯಾಚ್‍ಗೆ ಸಚಿನ್ ತೆಂಡೂಲ್ಕರ್ ಫಿದಾ!
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾವು ಅತ್ಯುತ್ತಮ ಫೀಲ್ಡಿಂಗ್‌ಗಳನ್ನು ನೋಡಿಯೇ ಇರುತ್ತೇವೆ. 'ಕ್ಯಾಚಸ್ ವಿನ್ ದ ಮ್ಯಾಚಸ್' ಎನ್ನುವ ಜನಪ್ರಿಯ ಮಾತಿದೆ. ಇದು ಕೇವಲ ಅಂತಾರಾಷ್ಟ್ರೀಯ ಕ್ರಿಕೆಟ್'ನಲ್ಲಿ ಮಾತ್ರವೇ ಅಲ್ಲ, ದೇಶೀಯ ಕ್ರಿಕೆಟ್, ಗಲ್ಲಿ ಕ್ರಿಕೆಟ್, ಟೆನಿಸ್ ಬಾಲ್ ಟೂರ್ನಿಗಳಲ್ಲಿ ಕೂಡ ಹಲವು ಅದ್ಬುತ ಕ್ಯಾಚ್‌ಗಳು ಆಗಾಗ ಗಮನ ಸೆಳೆಯುತ್ತವೆ.

ಕಲಬುರಗಿ: ಲಂಬಾಣಿ ಮಹಿಳೆಯರೊಂದಿಗೆ ಹೆಜ್ಜೆ ಹಾಕಿದ ಸಿದ್ದರಾಮಯ್ಯ- ವಿಡಿಯೋ
ಕಲಬುರಗಿಯಲ್ಲಿಂದು ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ, ಲಂಬಾಣಿ ಮಹಿಳೆಯೊಂದಿಗೆ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು.

ಕನಿಷ್ಠ 5 ಕೇಕ್‌ಗಳನ್ನಾದರೂ ಕತ್ತರಿಸಬೇಕು: ಪೆರೋಲ್ ಮೇಲೆ ಹೊರಬಂದು ಖಡ್ಗದಿಂದ ಕೇಕ್ ಕತ್ತರಿಸಿದ ಅತ್ಯಾಚಾರ ಆರೋಪಿ ರಾಮ್ ರಹೀಮ್
ಪೆರೋಲ್ ಮೇಲೆ ಹೊರಬಂದಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್, ಖಡ್ಗದಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

ಸಹ ಆಟಗಾರನ ಗರ್ಲ್ ಫ್ರೆಂಡ್ ಜೊತೆ ಪಾಕ್ ನಾಯಕ ಚಾಟಿಂಗ್: ಹನಿಟ್ರ್ಯಾಪ್‍ಗೆ ಸಿಲುಕಿದ್ರಾ ಬಾಬರ್ ಅಜಮ್? ವಿಡಿಯೋ ಲೀಕ್!
ಪಾಕ್ ಕ್ರಿಕೆಟಿಗ ಬಾಬರ್ ಆಜಮ್ ಮತ್ತೊಂದು ದೊಡ್ಡ ಸಮಸ್ಯೆಗೆ ಸಿಲುಕಿ ಹಾಕಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪಾಕ್ ನಾಯಕ ಬಾಬರ್ ಅಜಮ್ ಅವರ ಕೆಲವು ಖಾಸಗಿ ವಿಡಿಯೋಗಳು ಮತ್ತು ಫೋಟೋಗಳು ಹರಿದಾಡುತ್ತಿದ್ದು, ಪಾಕ್ ನಾಯಕ ಹನಿ ಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ವಿಜಯ್ ವರ್ಮಾ ಜೊತೆ ಮಿಲ್ಕಿ ಬ್ಯೂಟಿ ಡೇಟಿಂಗ್: ನಟಿ ತಮನ್ನಾ ಲಿಪ್ ಲಾಕ್ ವಿಡಿಯೋ ವೈರಲ್
ಬಾಲಿವುಡ್ ನಟ ವಿಜಯ್ ವರ್ಮಾ ಜೊತೆ ತಮನ್ನಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹೊರ ಬಿದ್ದಿದೆ. ಅದಕ್ಕೆ ಕಾರಣ ಹೊಸ ವರ್ಷದ ವಿಡಿಯೋ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಂದರೂ ಕುರ್ಚಿ ಬಿಟ್ಟು ಎದ್ದು ನಿಲ್ಲದ ಸಿದ್ದರಾಮಯ್ಯ: ವಿಡಿಯೋ ವೈರಲ್
ಕಲ್ಯಾಣ ಕ್ರಾಂತಿ ಸಮಾವೇಶ ಪಾಲ್ಗೊಳ್ಳಲು ವೇದಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿದರೂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎದ್ದು ನಿಲ್ಲದೆ ಅಗೌರವ ತೋರಿದ್ದಾರೆಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೆಕ್ಕಾ ನಂತರ ವೈಷ್ಣೋದೇವಿ ದೇವಾಲಯಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಭೇಟಿ; ವಿಡಿಯೋ
ಇತ್ತೀಚಿಗೆ ಮೆಕ್ಕಾಕ್ಕೆ ತೆರಳಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಇದೀಗ ಹಿಂದೂಗಳ ಪವಿತ್ರ ಕ್ಷೇತ್ರ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಶಾರುಖ್ ಖಾನ್ ವೇಷ್ಣೋ ದೇವಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜೈಲಿನಲ್ಲಿ ಸತ್ಯೇಂದರ್ ಜೈನ್'ಗೆ ಮಸಾಜ್: ಕೇಜ್ರಿವಾಲ್ ಮೌನ ಪ್ರಶ್ನಿಸಿ ಆಪ್ ಅನ್ನು 'ಸ್ಪಾ ಮತ್ತು ಮಸಾಜ್ ಪಾರ್ಟಿ' ಎಂದ ಬಿಜೆಪಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೇ ತಿಂಗಳಲ್ಲಿ ಬಂಧಿತರಾಗಿರುವ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಅವರು ದಿಲ್ಲಿಯ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ಕುರಿತು ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಹೈದರಾಬಾದ್ ಹಾಸ್ಟೆಲ್ ರ್ಯಾಗಿಂಗ್, ಹಲ್ಲೆ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ 8 ಮಂದಿ ವಶಕ್ಕೆ ಪಡೆದ ಪೊಲೀಸರು
ತೆಲಂಗಾಣದ ಹೈದರಾಬಾದ್‌ನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕಾನೂನು ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿ ಧರ್ಮದ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಪ್ರಾಪ್ತ ಬಾಲಕ ಸೇರಿ 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

