video viral

ಪಟಾಕಿ ಸ್ಫೋಟಗೊಂಡು ತಂದೆ-ಮಗ ಸಾವು! ವಿಡಿಯೋ ವೈರಲ್
ಗುರುವಾರ ದೀಪಾವಳಿ ಹಬ್ಬಕ್ಕಾಗಿ ಸ್ಕೂಟರ್ ನಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದ ಪಟಾಕಿ ಸ್ಫೋಟಗೊಂಡು ತಂದೆ ಮತ್ತು ಮಗ ಇಬ್ಬರೂ ಮೃತಪಟ್ಟಿರುವ ಘಟನೆ ಪುದುಚೇರಿ-ವಿಲ್ಲುಪುರಂ ಗಡಿಯಲ್ಲಿ ನಡೆದಿದೆ.

ಚಲಿಸುತ್ತಿದ್ದ ರೈಲು ಇಳಿಯಲು ಹೋಗಿ ಜಾರಿ ಬಿದ್ದ ತುಂಬು ಗರ್ಭಿಣಿ: ಆರ್'ಪಿಎಫ್ ಯೋಧನಿಂದ ರಕ್ಷಣೆ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಜಾರಿ ಕೆಳಗೆ ಬಿದ್ದ ತುಂಬು ಗರ್ಭಣಿ ಮಹಿಳೆಯೊಬ್ಬರನ್ನು ಕೂಡಲೇ ಆರ್'ಪಿಎಫ್ ಯೋಧರೊಬ್ಬರು ರಕ್ಷಣೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದೊಣ್ಣೆ ಹಿಡಿದು ಸುಶೀಲ್ ಕುಮಾರ್ ಮತ್ತವರ ಸಹಚರರಿಂದ ವ್ಯಕ್ತಿ ಮೇಲೆ ಹಲ್ಲೆ: ವಿಡಿಯೋ ವೈರಲ್
ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಸಹಚರರು, ಕೆಲವು ವ್ಯಕ್ತಿಗಳಿಗೆ ದೊಣ್ಣೆಯಿಂದ ಹೊಡೆಯುತ್ತಿರುವ ದೃಶ್ಯದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ

ನಿಕೋಲಾಸ್ ಪೂರಣ್ ಅದ್ಭುತ ಫೀಲ್ಡಿಂಗ್ ಗೆ ಸಚಿನ್, ಸೆಹ್ವಾಗ್ ಫಿದಾ!
ಸೆ.27 ರಂದು ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿತ್ತು.

ರಾಷ್ಟ್ರಪಕ್ಷಿಗೆ ಧಾನ್ಯ ತಿನಿಸಿದ ಪ್ರಧಾನಿ ಮೋದಿ : ಲಕ್ಷಾಂತರ ಜನರ ಹೃದಯ ಗೆದ್ದ ವಿಡಿಯೋ
ಪ್ರಧಾನಿ ನರೇಂದ್ರ ಮೋದಿ ಪ್ರಕೃತಿ ಪ್ರಿಯರಾಗಿದ್ದು, ಹಲವು ಸಂದರ್ಭಗಳಲ್ಲಿ ಇದು ಬಹಿರಂಗಗೊಂಡಿದೆ. ಆದರೆ ನವಿಲುಗಳೊಂದಿಗಿನ ಅವರ ಸಂವಹನವನ್ನು ಸೆರೆಹಿಡಿದಿರುವ ಇತ್ತೀಚಿನ ವೀಡಿಯೊ ಬಹುತೇಕ ಜನರ ಹೃದಯ ಗೆದ್ದಿದೆ.

ಚಿಕಿತ್ಸೆಗಾಗಿ ಅಂಗಲಾಚಿದರೂ ಸ್ಪಂದಿಸದ ಅಧಿಕಾರಿಗಳು: ನೋವು ತೋಡಿಕೊಂಡ ತಾಯಿ-ಮಗಳ ವಿಡಿಯೋ ವೈರಲ್
ಕೊರೋನಾ ಸೋಂಕು ದೃಢಪಟ್ಟು 48 ಗಂಟೆಗಳಾಗಿದ್ದರೂ ತನಗೆ ಹಾಗೂ ತನ್ನ ತಾಯಿಗೆ ಚಿಕಿತ್ಸೆ ಪಡೆಯಲು ಬಿಬಿಎಂಪಿ ಅಧಿಕಾರಿಗಳಿಗೆ ಅಂಗಲಾಚಿತರೂ ಸ್ಪಂದಿಸಿಲ್ಲ ಎಂದು ಮಗಳು ಅಳುತ್ತಾ ನೋವು ತೋಡಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಸ್ ಆಗಿದೆ.

ಅಂಡರ್ 19 ವಿಶ್ವಕಪ್: ಸೆಮಿ ಫೈನಲ್ ನಲ್ಲಿ 'ಕಾಶ್ಮೀರ ಬನೇಗಾ ಪಾಕಿಸ್ತಾನ' ಘೋಷಣೆಯ ವಿಡಿಯೋ ವೈರಲ್
ಅಂಡರ್ 19 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ಸ್ ಪಂದ್ಯದ ವೇಳೆ ದಕ್ಷಿಣ ಆಫ್ರಿಕಾದ ಅಭಿಮಾನಿಯೊಬ್ಬ 'ಕಾಶ್ಮೀರ ಬನೇಗಾ ಪಾಕಿಸ್ತಾನ' ಎಂಬ ಘೋಷಣೆ ಕೂಗುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಪ್ರತಿಭಟನಾಕಾರರ ಮೇಲೆ ಗೋಲಿಬಾರ್, ಆಸ್ಪತ್ರೆಯಲ್ಲಿ ದಾಂಧಲೆ: ಸ್ಪಷ್ಟನೆ ನೀಡಿದ ಮಂಗಳೂರು ಪೊಲೀಸರು
ಹಿಂಸಾಚಾರದ ವೇಳೆ ಪ್ರತಿಭಟನಾಕಾರರ ಮೇಲಿನ ಗೋಲಿಬಾರ್ ಹಾಗೂ ಆಸ್ಪತ್ರೆಯಲ್ಲಿ ಪೊಲೀಸರ ದಾಂಧಲೆ ಕುರಿತಂತೆ ಮಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಕೇರಳದಲ್ಲೂ ರಾಕಿಭಾಯ್ ಹವಾ: ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ರಾಕಿಂಗ್ ಸ್ಟಾರ್! ವಿಡಿಯೋ
ಬ್ಲಾಕ್ ಬಸ್ಟರ್ ಕೆಜಿಎಫ್ ಚಿತ್ರದ ನಂತರ ರಾಕಿಭಾಯ್ ಯಶ್ ಅಭಿಮಾನಿ ಬಳಗ ದೇಶಾದ್ಯಂತ ವಿಸ್ತರಣೆಯಾಗಿದೆ. ಅದರಲ್ಲೂ ದಕ್ಷಿಣ ಭಾರತೀಯ ಚಿತ್ರಪ್ರೇಮಿಗಳು ರಾಕಿ ಭಾಯ್ ಭೇಟಿ ಮಾಡಲು, ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿ ಬೀಳುತ್ತಿದ್ದಾರೆ.

