video viral

ಬೆಂಗಳೂರು: ತುಂಡುಡುಗೆ ತೊಟ್ಟ ಯುವತಿಗೆ ಅನಾಮಿಕ ವ್ಯಕ್ತಿಯಿಂದ ರಸ್ತೆಯಲ್ಲೇ ಕ್ಲಾಸ್; ವಿಡಿಯೋ ವೈರಲ್
ತುಂಡುಡುಗೆ ಧರಿಸಿದ್ದಕ್ಕೆ ವ್ಯಕ್ತಿಯೊಬ್ಬ ಯುವತಿಗೆ ನಿಂದಿಸುವ ಘಟನೆ ಹೆಚ್‍ಎಸ್‍ಆರ್ ಲೇಔಟ್‍ನಲ್ಲಿ ಗುರುವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಚಿಕ್ಕ ವಯಸ್ಸಿನ ಹುಡುಗಿ ಜೊತೆಗೆ ಸರಸ ಸಲ್ಲಾಪ, ಮಾಜಿ ಮುಖ್ಯಮಂತ್ರಿ ಸೆಕ್ಸ್ ವಿಡಿಯೋ ವೈರಲ್?
ಇತ್ತೀಚೆಗಷ್ಟೇ ದೇಶದ ಅತೀ ದೊಡ್ಡ ಸೆಕ್ಸ್ ಸ್ಕ್ಯಾಂಡಲ್ ವೊಂದನ್ನು ಎಸ್ಐಟಿ ಅಧಿಕಾರಿಗಳು ಬಯಲು ಮಾಡಿದ್ದು ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿಯೊಬ್ಬರು ಚಿಕ್ಕ ವಯಸ್ಸಿನ ಹುಡುಗಿ ಜೊತೆಗೆ ಸರಸ ಸಲ್ಲಾಪದಲ್ಲಿ ತೊಡಗಿರುವ ವಿಡಿಯೋ ಒಂದು ವೈರಲ್ ಎನ್ನಲಾಗಿದೆ.

ನಿಂತ ನೀರಿನ ಪಿಚ್'ನಲ್ಲೇ ಬ್ಯಾಟಿಂಗ್ ಅಭ್ಯಾಸ ಮಾಡಿದ ಕ್ರಿಕೆಟ್ ಮಾಂತ್ರಿಕ ಸಚಿನ್: ವಿಡಿಯೋ ವೈರಲ್
ಕ್ರಿಕೆಟ್ ಮಾಂತ್ರಿಕ, ಭಾರತದ ಕ್ರಿಕೆಟ್'ನ ದಂತಕತೆ ಸಚಿನ್ ತೆಂಡೂಲ್ಕರ್ ಅವರು ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ಕಿಚ್ಚು ಹೊತ್ತಿಸಿದ್ದಾರೆ.

ಬಸ್‍ನಲ್ಲಿಯೇ ಪ್ರೇಮಿಗಳ ಸರಸ ಸಲ್ಲಾಪ, ಯುವ ಜೋಡಿಯ ಕಿಸ್ಸಿಂಗ್ ವಿಡಿಯೋ ವೈರಲ್
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಯುವ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿ, ಸರಸ ಸಲ್ಲಾಪದಲ್ಲಿ ತೊಡಗಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೊಹ್ಲಿ ಕೈಗೆ ಅನುಷ್ಕಾ ಕಿಸ್: ವಿಡಿಯೋ ವೈರಲ್, ನೆಟ್ಟಿಗರಿಂದ ಮೆಚ್ಚುಗೆಯೋ ಮೆಚ್ಚುಗೆ!
ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನಟಿ ಅನುಷ್ಕಾ ಶರ್ಮಾ ಅವರು, ಪತಿ ವಿರಾಟ್ ಕೊಹ್ಲಿಯವರಿಗೆ ನೀಡಿರುವ ಕಿಸ್ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇಬ್ಬರ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಭಾರತೀಯ ಯೋಧರ ಹಿಂದಿಕ್ಕಲು ಹೋಗಿ ಪಾಕ್ ಸೈನಿಕರು ಮಾಡಿಕೊಂಡ ಎಡವಟ್ಟು, ವಿಡಿಯೋ ವೈರಲ್!
ಒಬ್ಬರನ್ನು ತುಳಿದು ಮೇಲೆ ಬರಬಹುದು ಆದರೆ ಅದು ಹೆಚ್ಚು ದಿನ ಉಳಿಯುವುದಿಲ್ಲ. ಅದೇ ರೀತಿ ಪಾಕ್ ಸೈನಿಕರು ಭಾರತೀಯ ಯೋಧರ ನಿಸ್ವಾರ್ಥ ಸೇವೆಗೆ ಸೆಡ್ಡು ಹೊಡೆಯಲು ಹೋಗಿ...

ತಿರುಪತಿಯಲ್ಲಿ ಪಂಚೆ ಕಟ್ಟಿ ನಡೆಯಲು ತಿಣುಕಾಡಿದ ರಾಹುಲ್ ಗಾಂಧಿ: ವಿಡಿಯೋ ವೈರಲ್
ಚುನಾವಣೆ ಸಂದರ್ಭಗಳಲ್ಲಿ ಹೆಚ್ಚು ದೇವಾಲಯಗಳಿಗೆ ಭೇಟಿ ನೀಡುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಫೆ.22 ರಂದು ತಿರುಪತಿ ದೇವಾಲಯಕ್ಕೆ ಬೆಟ್ಟ ಹತ್ತಿ ನಡೆದು ಹೋಗಿದ್ದರು.

ಬೆನ್ನು ಬಿದ್ದು ಚುಡಾಯಿಸುತ್ತಿದ್ದ ಯುವಕನಿಗೆ ಕಾಲಿನಲ್ಲಿ ಒದ್ದು, ಚಪ್ಪಲಿಯಿಂದ ಹೊಡೆದ ಯುವತಿ, ವಿಡಿಯೋ ವೈರಲ್!
ಬಹಳ ದಿನಗಳಿಂದ ಬೆನ್ನು ಬಿದ್ದು ಚುಡಾಯಿಸುತ್ತಿದ್ದ ಯುವಕನಿಗೆ ಯುವತಿ ಧೈರ್ಯ ಮಾಡಿ ಸಾರ್ವಜನಿಕವಾಗಿ ಕಾಲಿನಿಂದ ಒದ್ದು, ಚಪ್ಪಲಿಯಿಂದ ಹೊಡೆದಿರುವ ಘಟನೆ ಉಡುಪಿಯ ಕಾಪು ಪೇಟೆಯಲ್ಲಿ ನಡೆದಿದೆ.

ನೆನ್ನೆ ಸುಮ್ನೆ ಕೂತಿದ್ದೆ, ಇದು ನಮ್ ಕ್ಲಾಸ್ ನಾವು ಹೇಳಿದಂಗೆ ಕೇಳ್ಬೇಕು: ಪ್ರಾಧ್ಯಾಪಕಿಗೆ ವಿದ್ಯಾರ್ಥಿಯ ಅವಾಜ್!
ಇತ್ತೀಚೆಗೆ ಮಗನೊಬ್ಬ ತಾಯಿಗೆ ಪೊರಕೆಯಿಂದ ಹೊಡೆದ ಘಟನೆ ಸುದ್ದಿಯಾಗಿ ಮೌಲ್ಯಗಳು ಪತನವಾಗುತ್ತಿರುವ ಆತಂಕ ಮೂಡಿತ್ತು. ಈಗ ಅಂಥಹದ್ದೇ ಮತ್ತೊಂದು ಆತಂಕ ಮೂಡಿಸುವ ವಿಡಿಯೋ ವೈರಲ್ ಆಗತೊಡಗಿದೆ.

