video viral

ಶಾಲಾ ಬಾಲಕಿ ಬೆನ್ನಟ್ಟಿ ಆತಂಕ ಸೃಷ್ಟಿಸಿದ್ದ ಆಗಂತುಕ ಕೊನೆಗೂ ಅರೆಸ್ಟ್: ನಿಟ್ಟುಸಿರು ಬಿಟ್ಟ ಹಾಸನ ಜನತೆ..!
ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಚ್ಚೆತ್ತ ಹಾಸನ ಪೊಲೀಸರು ವಿಶೇಷ ತಂಡವನ್ನು ರಚಿಸಿ ಕಿರಾತಕನ ಪತ್ತೆಗೆ ಬಲೆ ಬೀಸಿದ್ದರು.

ಹಾಸನದಲ್ಲಿ ಪುಂಡ ಪೋಕರಿಗಳ ಹಾವಳಿ ಹೆಚ್ಚಳ: ವಿದ್ಯಾರ್ಥಿನಿ ಬೆನ್ನಟ್ಟಿ ಮನೆವರೆಗೂ ಬಂದ ಆಗಂತುಕ; ಸೈಕೋ ವರ್ತನೆ ಕಂಡು ಜನರಲ್ಲಿ ಆತಂಕ; Video
ನಗರದ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿ, ಸಂಜೆ ಶಾಲಾ ವಾಹನದಲ್ಲಿ ಮನೆಗೆ ಮರಳಿದ್ದಾಳೆ. ವಾಹನದಿಂದ ಇಳಿದು ಬಾಲಕಿ ತನ್ನ ಮನೆಯತ್ತ ನಡೆದು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಆಕೆಯನ್ನು ಹಿಂಬಾಲಿಸಿದ್ದಾನೆ.

ಕಚೇರಿಯಲ್ಲಿ 'ರಾಸಲೀಲೆ' ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರರಾವ್ ಅಮಾನತು
ನಿನ್ನೆ ಸೋಮವಾರ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಮಚಂದ್ರ ರಾವ್ ಅವರನ್ನು ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಕುಳಿತ ವ್ಯಕ್ತಿಯಿಂದ ಗನ್ ಪ್ರದರ್ಶನ: ಕೆಲಕಾಲ ಆತಂಕದ ವಾತಾವರಣ ಸೃಷ್ಟಿ
ಗನ್ ಕಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಮತ್ತು ಸಾರ್ವಜನಿಕರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಟ್ರಾಫಿಕ್ ಜಾಮ್'ನಲ್ಲಿ ಸಿಲುಕಿದ ಸಿಎಂ ಕಾರು: ಬೈಕ್ ಸವಾರನಿಗೆ ಒದೆಯಲು ಮುಂದಾದ ಎಸ್'ಪಿ ಮಲ್ಲಿಕಾರ್ಜುನ ಬಾಲದಂಡಿ, Video ವೈರಲ್
ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದು, ಕಿಲೋಮೀಟರ್‌ಗಳವರೆಗೆ ಸಂಚಾರ ದಟ್ಟಣೆ ಉಂಟಾಗಿತ್ತು. ಇಕ್ಕಟ್ಟಾದ ರಸ್ತೆಗಳಲ್ಲಿ ಮುಖ್ಯಮಂತ್ರಿಗಳ ವಾಹನಕ್ಕೆ ಜಾಗ ಮಾಡಿಕೊಡಲು ಪೊಲೀಸರು ಹರಸಾಹಸ ಪಡುತ್ತಿದ್ದರು.

ವೈರಲ್ ಆಗಬೇಕೆಂಬ ಗೀಳು: ಹತ್ತಿರ ಹೋಗಿ ವಿಡಿಯೋ ರೆಕಾರ್ಡ್; ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ; ನೊಂದು ವ್ಯಕ್ತಿ ಆತ್ಮಹತ್ಯೆ!
ಸ್ಥಳೀಯ ಬಸ್ಸಿನಲ್ಲಿ ಆತನ ಪ್ರಯಾಣಿಸುತ್ತಿದ್ದಾಗ ವ್ಯಕ್ತಿ ಲೈಂಗಿಕ ಕಿರುಕುಳ ಕೊಡುವುದನ್ನು ಮಹಿಳೆ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಳು.

ಸ್ವಯಂ ಘೋಷಿತ ದೇವಮಾನವನ 'ಪಾದ'ಕ್ಕೆ ಎರಗಿದ ಪೊಲೀಸ್ ಅಧಿಕಾರಿ! Video ವೈರಲ್!
ಸ್ವಯಂಘೋಷಿತ ದೇವಮಾನವ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ಸರ್ಕಾರಿ ವಿಮಾನವೊಂದರಲ್ಲಿ ಛತ್ತೀಸ್‌ಗಢಕ್ಕೆ ಬಂದಾಗ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಅವರ ಪಾದಗಳಿಗೆ ಎರಗಿರುವ ವಿಡಿಯೋ

ಬೆಂಗಳೂರು: ಮಧ್ಯರಾತ್ರಿಯಲ್ಲಿ 'ಆಟೋದಲ್ಲಿ ಮಹಿಳೆಯರ ಪ್ರಯಾಣ' ಎಷ್ಟು ಸುರಕ್ಷಿತ? Video ವೈರಲ್
ಆಟೋದ ಒಳಗಡೆ ಇದ್ದ ಸಾಲುಗಳು ಆಕೆಯನ್ನು ಆಕರ್ಷಿಸಿದೆ. ಈ ಸಾಲುಗಳನ್ನು ವಿಡಿಯೋ ಮಾಡಿರುವ ಯುವತಿ, ಧೈರ್ಯ ತುಂಬುವ ಕ್ಷಣ ಎಂದಿದ್ದಾರೆ.

ಘರ್ಜಿಸುತ್ತಾ ರಸ್ತೆ ಮಧ್ಯೆ ಕುಳಿತ 'ಟೈಗರ್ ಬ್ಲಾಕ್ಸ್': ಪ್ರವಾಸಿಗರ ಉಸಿರು ಬಿಗಿಹಿಡಿದ ಕ್ಷಣ; Video ವೈರಲ್
ದಟ್ಟ ಅರಣ್ಯ ಪ್ರದೇಶದಲ್ಲಿ ಹುಲಿಗಳು ಈ ರೀತಿ ರಸ್ತೆಗೆ ದಾಂಗುಡಿ ಇಡುವುದು ಸಾಮಾನ್ಯ. ತಡೋಬಾ ಹುಲಿ ಅಭಯಾರಣ್ಯದ ಬಫರ್ ವಲಯದಲ್ಲಿ ಈ ಘಟನೆ ಸಂಭವಿಸಿದೆ.

