video

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಮತ್ತಷ್ಟು ಶಾಕ್: ಸಾಮಾಜಿಕ ಜಾಲತಾಣಗಳ ಆಡಿಯೋ-ವಿಡಿಯೋ ಪರಿಶೀಲಿಸಿ, ತ್ವರಿತ ಕ್ರಮಕ್ಕೆ ಮುಂದು!
ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಮಂಗಲ ಕಂದಾಯ ವೃತ್ತದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿ ಅಂಬಲಿ ಪೂಜಾ ಅವರನ್ನು ಶನಿವಾರ ಅಮಾನತುಗೊಳಿಸಲಾಗಿದೆ.

ರೈಲಿನಲ್ಲಿ ಆಹಾರ ಪೂರೈಕೆಗೆ ದುಬಾರಿ ಶುಲ್ಕ: ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಕೇಟರಿಂಗ್ ಸಿಬ್ಬಂದಿ! Video
ಆಹಾರ ಮತ್ತು ನೀರಿಗೆ ದುಬಾರಿ ಶುಲ್ಕದ ಬಗ್ಗೆ ಟ್ವಿಟರ್ ಮೂಲಕ ಪ್ರಯಾಣಿಕರೊಬ್ಬರು ದೂರು ನೀಡಿದ್ದಾರೆ.

ಹಳಸಿದ ಆಹಾರ ನೀಡಿದ್ದಕ್ಕೆ ಕೆಂಡಾಮಂಡಲ: MLA ಗೆಸ್ಟ್ಹೌಸ್ ಕ್ಯಾಂಟೀನ್ ಸಿಬ್ಬಂದಿಗೆ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಏಟು; Video
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದ್ದು, ಮಂಗಳವಾರ ರಾತ್ರಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

Israel-Iran war: ನೇರ ಪ್ರಸಾರದ ವೇಳೆ ಇರಾನ್ ಟಿವಿ ಚಾನೆಲ್ ಕಟ್ಟಡಕ್ಕೆ ಬಡಿದ ಇಸ್ರೇಲ್ ಕ್ಷಿಪಣಿ; ಕಾಲ್ಕಿತ್ತ ನ್ಯೂಸ್ ಆಂಕರ್! Video
ನಡುಗುತ್ತಿದ್ದಂತೆ ಕಂಡುಬಂದ ಸ್ಟುಡಿಯೋದಲ್ಲಿನ ತನ್ನ ಸೀಟಿನಿಂದ ಥಟ್ಟನೆ ಏಳುವಂತೆ ಕಾಣಿಸುತ್ತದೆ. ತದನಂತರ ಆಕೆ ಅಲ್ಲಿಂದ ಪರಾರಿಯಾಗುವಾಗ "ಅಲ್ಲಾಹು ಅಕ್ಬರ್" ಘೋಷಣೆಗಳು ಪ್ರತಿಧ್ವನಿಸುತ್ತವೆ.

Indore Airport: ರಾಜಾ ರಘುವಂಶಿ ಹತ್ಯೆ ಪ್ರಕರಣದ ಆರೋಪಿಗೆ ಕಪಾಳಮೋಕ್ಷ ಮಾಡಿದ ಪ್ರಯಾಣಿಕ! Video
ನಾಲ್ವರು ಆರೋಪಿಗಳೊಂದಿಗೆ ಮೇಘಾಲಯ ಪೊಲೀಸ್ ತಂಡ ವಿಮಾನ ನಿಲ್ದಾಣ ಪ್ರವೇಶಿಸುತ್ತಿದ್ದಾಗ ಈ ಘಟನೆ ನಡೆದಿದೆ.

ನಿಶ್ಚಿತಾರ್ಥ ಸಮಾರಂಭ: ಪ್ರಿಯಾ ಸರೋಜ್ ಕೈಗೆ ಉಂಗುರ ಹಾಕಿದ ಕ್ರಿಕೆಟಿಗ ರಿಂಕು ಸಿಂಗ್; ಸಂಸದೆ ಭಾವುಕ! Video
ಲಖನೌನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಿಯಾ ಸರೋಜ್ ಕೈಗೆ ರಿಂಕು ಸಿಂಗ್ ಉಂಗುರ ಹಾಕಿದ್ದಾರೆ. ಈ ವೇಳೆ ಭಾವೋದ್ವೇಗಕ್ಕೆ ಒಳಗಾದ ಸಂಸದೆ ಕಣ್ಣೀರು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

IPL 2025: ಟ್ರೋಫಿ ಗೆದ್ದ ಖುಷಿ, ಮಗುವಿನಂತೆ ಜಂಪ್ ಮಾಡಿ ರವಿಶಾಸ್ತ್ರಿ ಅಪ್ಪಿಕೊಂಡ ಕೊಹ್ಲಿ! ಅನುಷ್ಕಾ ರಿಯಾಕ್ಷನ್ ಹೇಗಿತ್ತು? Video
ಮಗುವಿನಂತೆ ಬಂದು ಟೀಂ ಇಂಡಿಯಾ ಮಾಜಿ ತರಬೇತುದಾರ ರವಿಶಾಸ್ತ್ರಿ ಅವರನ್ನು ಅಪ್ಪಿಕೊಂಡ ಕ್ಷಣ ನಿಜಕ್ಕೂ ಅದ್ಬುತವಾಗಿತ್ತು.

ಇದು ಪ್ರತೀಕಾರವಲ್ಲ, ನ್ಯಾಯ.., ಪೀಳಿಗೆ ನೆನಪಿಡುವಂತೆ ಪಾಠ ಕಲಿಸಿದ್ದೇವೆ: ಪಾಕ್ ಉಗ್ರ ನೆಲೆ ಧ್ವಂಸದ ಮತ್ತೊಂದು ವೀಡಿಯೋ ಬಿಡುಗಡೆ ಮಾಡಿದ ಸೇನೆ
ಇದೆಲ್ಲ ಆರಂಭವಾಗಿದ್ದು ಪಹಲ್ಗಾಮ್ ಉಗ್ರ ದಾಳಿಯಿಂದ. ಈ ಬಗ್ಗೆ ದೇಶಾದ್ಯಂತ ಭಾರೀ ಆಕ್ರೋಶವ್ಯಕ್ತವಾಗಿತ್ತು. ಆಗ ಎಲ್ಲರ ಮನಸ್ಸಿನ ಭಾವನೆ ಒಂದೇ ಆಗಿತ್ತು.

ಭೀಕರ ಅಪಘಾತ: ಅಚಾನಕ್ ಹಿಮ್ಮುಖವಾಗಿ ಚಲಿಸಿದ ಟ್ರಕ್; ಹಿಂದೆ ಸ್ಕೂಟರ್ ನಲ್ಲಿದ್ದ ಮಹಿಳೆ ಸ್ವಲ್ಪದರಲ್ಲಿ ಬಚಾವ್! Video
ಓಝಾಯಾಡಿ ನಿವಾಸಿ ಅಶ್ವತಿ ಎಂದು ಗುರುತಿಸಲಾದ ಮಹಿಳೆ ಟೊಳ್ಳು ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಟ್ರಕ್‌ನ ಹಿಂದೆ ತನ್ನ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

