video

ಬೆಂಗಳೂರು: ವಾಶ್ ರೂಂ ಬಳಸುವ ಮಹಿಳೆಯ ವಿಡಿಯೋ ಚಿತ್ರೀಕರಣ; ಸಿಕ್ಕಿಬಿದ್ದ ಹೈಪರ್ ಮಾರ್ಕೆಟ್ ಹೌಸ್ ಕೀಪಿಂಗ್ ಸಿಬ್ಬಂದಿ!
ವಾಶ್ ರೂಂ ಬಳಸುವ ಮಹಿಳೆಯರ ವಿಡಿಯೋ ಚಿತ್ರೀಕರಿಸುತ್ತಿದ್ದ ಹೈಪರ್ ಮಾರ್ಕೆಟ್ ಒಂದರ ಹೌಸ್ ಕೀಪಿಂಗ್ ಸಿಬ್ಬಂದಿ ಸಿಕ್ಕಿಬಿದ್ದಿದ್ದಾನೆ.

ಮುಂಬೈ: ಮಂತ್ರಾಲಯ ಕಟ್ಟಡದ 6 ನೇ ಮಹಡಿಯಿಂದ ಜಿಗಿದ ವ್ಯಕ್ತಿ! ವಿಡಿಯೋ
ಮುಂಬೈಯಲ್ಲಿರುವ ಮಂತ್ರಾಲಯ ಕಚೇರಿಯ ( ಮಹಾರಾಷ್ಟ್ರ ಸರ್ಕಾರದ ಆಡಳಿತ ಕಚೇರಿ) ಆರನೇ ಮಹಡಿಯಿಂದ ವ್ಯಕ್ತಿಯೊಬ್ಬ ಗುರುವಾರ ಜಿಗಿದಿದ್ದಾನೆ. ನಂತರ ಆತ ಕಟ್ಟಡದಲ್ಲಿ ಅಳವಡಿಸಲಾಗಿದ್ದ ಸುರಕ್ಷತಾ ನೆಟ್ ನಲ್ಲಿ ಬಿದಿದ್ದಾನೆ.

2ನೇ ಮಹಡಿಯಿಂದ ಬೀಳುತ್ತಿದ್ದ ಆರು ವರ್ಷದ ಮಗುವನ್ನು ರಕ್ಷಿಸಿದ ಯುವಕ! ವಿಡಿಯೋ
ಎರಡನೇ ಮಹಡಿಯಿಂದ ನೆಲಕ್ಕೆ ಬೀಳುತ್ತಿದ್ದ ಆರು ವರ್ಷದ ಬಾಲಕನೊಬ್ಬನನ್ನು ರಕ್ಷಿಸಿದ ದಕ್ಷಿಣ ಚೀನಾದ ಯುವಕನನ್ನು ಹೀರೋ ಎಂದು ಪ್ರಶಂಸಿಸಲಾಗುತ್ತಿದೆ.

ಮಿಸ್ ಪೋರ್ಟೊ ರಿಕೊ, ಮಿಸ್ ಅರ್ಜೆಂಟೀನಾ ಸಲಿಂಗ ವಿವಾಹ; ಮಧುರವಾದ ವಿಡಿಯೋ ಮೂಲಕ ಘೋಷಣೆ
ಮಾಜಿ ಸುಂದರಿಯರಾದ ಅರ್ಜೆಂಟೀನಾದ ಮರಿಯಾನಾ ವರೆಲಾ ಮತ್ತು ಪೋರ್ಟೊ ರಿಕೊದ ಫ್ಯಾಬಿಯೋಲಾ ವ್ಯಾಲೆಂಟಿನ್ ರಹಸ್ಯವಾಗಿ ಮದುವೆಯಾಗಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಭಾರತೀಯ ಸೇನಾಪಡೆಗಳ ನಿರಾಯುಧ ಕದನ, ಮಿಶ್ರ ಸಮರ ಕಲೆ ಕೌಶಲ್ಯ ತರಬೇತಿ; ವಿಡಿಯೋ
ಗಡಿಯಲ್ಲಿ ಕಾವಲು ಕಾಯುತ್ತಿರುವ ಭಾರತೀಯ ಸೈನಿಕರಿಗೆ ಶಸ್ತ್ರಾಸ್ತ್ರಗಳಿಲ್ಲದೆ, ಅಂದರೆ ನಿರಾಯುಧ ಕದನ ಅಥವಾ ಕೈಯಿಂದಲೇ ಶತ್ರುಗಳ ವಿರುದ್ಧ ಕಾದಾಡುವ ತರಬೇತಿ ನೀಡಲಾಗುತ್ತಿದೆ.

ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ತಪ್ಪಿಸುವುದು ಬಿಟ್ಟು ವಿಡಿಯೋ ರೆಕಾರ್ಡ್ ಮಾಡಿದ ಪತಿ!
ಮಹಿಳೆಯೊಬ್ಬಳು ಸೀಲಿಂಗ್ ಫ್ಯಾನ್‍ಗೆ ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ನೋಡಿದ ಪತಿ ಆಕೆಯನ್ನು ಉಳಿಸುವ ಬದಲು ಅದನ್ನು ವೀಡಿಯೋ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಪಾಕ್ ವಿರುದ್ಧ ಭರ್ಜರಿ ಜಯ: ಹೆಗಲ ಮೇಲೆ ಕೊಹ್ಲಿ ಹೊತ್ತು ಸಂಭ್ರಮಿಸಿದ ರೋಹಿತ್ ಶರ್ಮಾ! ವಿಡಿಯೋ
ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದಲ್ಲಿ ಭಾನುವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರನ್ನು ಹೆಗಲು ಮೇಲೆ ಹೊತ್ತು ಸಂಭ್ರಮಿಸಿದ್ದಾರೆ.

ಅನಂತಪುರ: ಪ್ರವಾಹದ ನೀರಿನಲ್ಲಿ ಪಲ್ಟಿಯಾದ ಲಾರಿ, ಮುಂದೇನಾಯ್ತು ಈ ವಿಡಿಯೋ ನೋಡಿ!
ಆಂಧ್ರಪ್ರದೇಶದ ಅನಂತಪುರ, ರಾಯದುರ್ಗ ಮತ್ತು ಬುಕ್ಕರಾಯಸಮುದ್ರಂನಲ್ಲಿ ಇಂದು ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ 16 ಚಕ್ರದ ಲಾರಿಯೊಂದು ಪ್ರವಾಹದ ನೀರಿನಲ್ಲಿ ಪಲ್ಟಿಯಾಗಿದೆ.

ನಾಯಿಯನ್ನು ನಿರ್ದಯವಾಗಿ ಥಳಿಸಿದವರ ವಿರುದ್ಧ ಖಾಕಿಯಿಂದ ಪ್ರಕರಣ ದಾಖಲು
ಕೆಲವು ವ್ಯಕ್ತಿಗಳು ನಾಯಿಯನ್ನು ನಿರ್ದಯವಾಗಿ ಥಳಿಸಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೆ ಇಂತಹ ಕೃತ್ಯ ಎಸಗಿದ್ದ ವ್ಯಕ್ತಿಗಳ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ.

