video

ದೇಶದ ಮೊದಲ ಮಾನವ ಸಹಿತ ಡ್ರೋನ್ 'ವರುಣ' ವಿಡಿಯೋ
ದೇಶದ ನವೋದ್ಯಮ ಸಾಗರ್ ಡಿಪೆನ್ಸ್ ಎಂಜಿನಿಯರಿಂಗ್ ನಿಂದ ದೇಶದ ಮೊದಲ ಮಾನವ ಸಹಿತ ಡ್ರೋನ್ 'ವರುಣ' ಅಭಿವೃದ್ಧಿಪಡಿಸಲಾಗಿದೆ.

Video: ಅಪಘಾತದ ವಿಡಿಯೋ ಹಂಚಿಕೊಂಡ ಬೆಂಗಳೂರು ಪೊಲೀಸ್ ಅಧಿಕಾರಿ, ಅಸಡ್ಡೆ ತೋರುವ ಚಾಲಕರಿಗೆ ಸಂದೇಶ
ನಿರ್ಲಕ್ಷ್ಯದಿಂದ ಚಾಲಕ ಕಾರಿನ ಬಾಗಿಲು ತೆರೆದಿದ್ದರಿಂದ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ಸವಾರಿಗೆ ತಗುಲಿ ಎದುರಿನಿಂದ ಬರುತ್ತಿದ್ದ ಟ್ರಕ್‌ನ ಹಿಂಬದಿ ಚಕ್ರಕ್ಕೆ ಸಿಲುಕಿರುವ ಭಯಾನಕ ವಿಡಿಯೊವನ್ನು ಪೊಲೀಸ್ ಅಧಿಕಾರಿಯೊಬ್ಬರು ಹಂಚಿಕೊಂಡಿದ್ದಾರೆ.

ಪುಣೆ: ಪಿಎಫ್ ಐ ಪ್ರತಿಭಟನಾಕಾರರಿಂದ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ವಿಡಿಯೋ; ಕಠಿಣ ಕ್ರಮಕ್ಕೆ ಬಿಜೆಪಿ ಆಗ್ರಹ
ಎನ್ಐಎ ದಾಳಿ ವಿರೋಧಿಸಿ ಪಾಪ್ಯುಲರ್ ಫ್ರಾಂಟ್ ಆಫ್ ಇಂಡಿಯಾ ಇಸ್ಲಾಮಿಕ್ ಸಂಘಟನೆಯ ಸದಸ್ಯರು ಪುಣೆಯಲ್ಲಿ ಶುಕ್ರವಾರ ನಡೆಸಿದ ಪ್ರತಿಭಟನೆ ವೇಳೆ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆತ್ಮಹತ್ಯೆ ಮಾಡಿಕೊಂಡ ರಾಣೆಬೆನ್ನೂರಿನ ರೈತನ ಬಗ್ಗೆ ಮಾಜಿ ಸ್ಪೀಕರ್ ಕೋಳಿವಾಡ ಹಗುರ ಮಾತು: ವಿಡಿಯೊ ವೈರಲ್, ವ್ಯಾಪಕ ಆಕ್ರೋಶ
ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ್ (K B Koliwada) ಅವರು ಪ್ರತಿನಿಧಿಸುತ್ತಿದ್ದ ರಾಣೆಬೆನ್ನೂರು ಕ್ಷೇತ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಅಂತಿಮ ನಮನ ಸಲ್ಲಿಸಲು ಬಳಸಿದ ಕಠಿಣ ಮತ್ತು ಸಂವೇದನಾರಹಿತ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿದ್ದು ಭಾರೀ ವಿರೋಧ ವ್ಯಕ್ತವಾಗಿದೆ.

ಹೈದ್ರಾಬಾದ್: ಸಿಎಂ ಹಿಮಂತ ಬಿಸ್ವಾ ಶರ್ಮಾ ರ್‍ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ವ್ಯಕ್ತಿ! ವಿಡಿಯೋ
ಹೈದರಾಬಾದ್‌ನಲ್ಲಿ ಶುಕ್ರವಾರ ನಡೆದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ರ್‍ಯಾಲಿ ವೇಳೆ ವ್ಯಕ್ತಿಯೊಬ್ಬ, ಮೈಕ್ ನ್ನು ಸ್ಟ್ಯಾಂಡ್ ನಿಂದ ಎಳೆದ ಘಟನೆ ನಡೆಯಿತು. ಈ ಅನಿರೀಕ್ಷಿತ ಘಟನೆಯಿಂದ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಗಾಬರಿಯಾದವರಂತೆ ಕಂಡು ನಿಂತಲ್ಲೇ ನೋಡುತ್ತಿದ್ದರು.

ಅಮಿತ್ ಶಾಗೆ ಶೂ ತಂದುಕೊಟ್ಟ ತೆಲಂಗಾಣ ಬಿಜೆಪಿ ಅಧ್ಯಕ್ಷ: ವಿಡಿಯೋ ವೈರಲ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಶೂಗಳನ್ನು ತಂದುಕೊಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಾಂಗ್ಲಾದ 17 ಮೀನುಗಾರರನ್ನು ರಕ್ಷಿಸಿದ ಭಾರತೀಯ ಕರಾವಳಿ ಭದ್ರತಾ ಪಡೆ- ವಿಡಿಯೋ
ಭಾರತೀಯ ಕರಾವಳಿ ಭದ್ರತಾ ಪಡೆ- ಐಸಿಜಿ ಇಂದು ಮುಂಜಾನೆ 10 ಮೀನುಗಾರರನ್ನು ರಕ್ಷಿಸಿದ ನಂತರ ಮತ್ತೆ 17 ಬಾಂಗ್ಲಾದೇಶದ ಮೀನುಗಾರರನ್ನು ರಕ್ಷಿಸಿದೆ.

ಕ್ಯಾಮರಾ ಮುಂದೆ ಒಳ ಉಡುಪು ತೆಗೆದ ಅರ್ಜುನ್ ಕಫೂರ್ ಸಹೋದರಿ ಅನ್ಶುಲಾ- ವಿಡಿಯೋ ವೈರಲ್
ಬಾಲಿವುಡ್ ನಟ ಅರ್ಜುನ್ ಕಪೂರ್ ಅವರ ಸಹೋದರಿ ಅನ್ಶುಲಾ ಕ್ಯಾಮರಾ ಮುಂದೆ ಒಳ ಉಡುಪು ತೆಗೆದು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಆನ್ ಲೈನ್ ನಲ್ಲಿ ಸಾಕಷ್ಟು ವೈರಲ್ ಆಗಿದೆ.

ಪ್ರಧಾನಿ ಮೋದಿ ಇದ್ದಲ್ಲಿಗೇ ಬಂದು ಭುಜ ತಟ್ಟಿ, ಕೈ ಕುಲುಕಿ ಮಾತನಾಡಿಸಿದ ಅಮೆರಿಕ ಅಧ್ಯಕ್ಷ ಬೈಡನ್: ವಿಡಿಯೋ ವೈರಲ್
ಜರ್ಮನಿಯಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹುಡುಕಿಕೊಂಡು ಬಂದು ಕೈ ಕುಲುಕಿರುವ ವಿಡಿಯೋ ಈಗ ಎಲ್ಲೆಡೆ ಭಾರಿ ವೈರಲ್ ಆಗತೊಡಗಿದೆ.

