video

ನೌಕಪಡೆಯ ಯುದ್ಧ ಸನ್ನದ್ಧತೆಯ ಪ್ರದರ್ಶನ: ಗುರಿ ಹೊಡೆಯುವ ಕ್ಷಿಪಣಿ ವಿಡಿಯೋ ಬಿಡುಗಡೆ
ಯುದ್ಧ ಸನ್ನದ್ಧತೆಯ ಪ್ರದರ್ಶನದಲ್ಲಿ, ಭಾರತೀಯ ನೌಕಾಪಡೆ ಶುಕ್ರವಾರ ಅರಬೀಯನ್ ಸಮುದ್ರದಲ್ಲಿ ನಿಖರತೆ ಯೊಂದಿಗೆ ಹಡಗು ವಿರೋಧಿ ಕ್ಷಿಪಣಿ ಮುಳುಗುವ ಹಡಗೊಂದನ್ನು ನಾಶಪಡಿಸುವ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ.

ಇಡೀ ವಿಶ್ವಕ್ಕೆ ಕೊರೋನಾ ಹರಡಿದ ಚೀನಾ ದೊಡ್ಡ ಬೆಲೆಯನ್ನು ತೆರಲಿದೆ: ಅಮೆರಿಕಾ ಅಧ್ಯಕ್ಷ ಟ್ರಂಪ್ ಎಚ್ಚರಿಕೆ
ಇಡೀ ವಿಶ್ವಕ್ಕೆ ಕೊರೋನಾ ಹರಡಿದ ಚೀನಾ ರಾಷ್ಟ್ರ ದೊಡ್ಡ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಚ್ಚರಿಸಿದ್ದಾರೆ.

ಭಾರತ-ಚೀನಾ ಗಡಿ ಪ್ರದೇಶಕ್ಕೆ ಬರಲು ಕಣ್ಣೀರಿಡುತ್ತಾ ಬಸ್ ಹತ್ತಿದ ಚೀನಾ ಯೋಧರು?: ವಿಡಿಯೋ ವೈರಲ್!
ಗಡಿಯಲ್ಲಿ ಚೀನಾದ ಕುತಂತ್ರಗಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಈ ನಡುವೆ ಭಾರತೀಯ ಯೋಧರನ್ನು ಕಂಡರೆ ಚೀನಾ ಯೋಧರು ಬೆಚ್ಚಿ ಬೀಳುತ್ತಿದ್ದಾರಾ? ಎಂಬ ಪ್ರಶ್ನೆ ಉದ್ಭವಿಸುವಂತಹ ವಿಡಿಯೋ ಒಂದು ಸಾಮಾಜಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.

ಯು ಟ್ಯೂಬ್ ನಲ್ಲಿ 5 ಲಕ್ಷದ 60 ಸಾವಿರ ಡಿಸ್ ಲೈಕ್ ಪಡೆದ ಪ್ರಧಾನಿ ಮೋದಿ 'ಮನ್ ಕೀ ಬಾತ್' ವಿಡಿಯೋ!
ಪ್ರಧಾನಿ ನರೇಂದ್ರ ಮೋದಿ ಅವರ ಭಾನುವಾರದ 'ಮನ್ ಕೀ ಬಾತ್' ಎಪಿಸೋಡ್ ವಿಡಿಯೋ ಬಿಜೆಪಿಯ ಯೂ ಟ್ಯೂಬ್ ಚಾನೆಲ್ ನಲ್ಲಿ 5 ಲಕ್ಷದ 60 ಸಾವಿರ ಡಿಸ್ ಲೈಕ್ ಪಡೆದುಕೊಂಡಿದೆ.

ಸ್ವಾತಂತ್ರೋತ್ಸವ ಸಂಭ್ರಮ: ಅಟಾರಿ ವಾಘಾ ಗಡಿಯಲ್ಲಿ ಬೀಟಿಂಗ್ ರಿಟ್ರೀಟ್ -ವಿಡಿಯೋ
74ನೇ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಶನಿವಾರ ಸಂಜೆ ಭಾರತ ಪಾಕಿಸ್ತಾನ ಗಡಿ ಪ್ರದೇಶವಾದ ಅಟ್ಟಾರಿ- ವಾಘಾ ಗಡಿಯಲ್ಲಿ ಉಭಯ ರಾಷ್ಟ್ರಗಳ ಯೋಧರು ಪಥ ಸಂಚಲನ ನಡೆಸಿದರು.

ನನಗೆ ಯಾವುದೇ ತೊಂದರೆ ಇಲ್ಲ, ಶೀಘ್ರ ಗುಣಮುಖನಾಗಿ ಹೊರಬರಲಿದ್ದೇನೆ: ಆಸ್ಪತ್ರೆಯಿಂದ ಸಿಎಂ ಯಡಿಯೂರಪ್ಪ ವಿಡಿಯೋ ಸಂದೇಶ
ನನಗೆ ಯಾವುದೇ ತೊಂದರೆ ಇಲ್ಲ. ಶೀಘ್ರ ಗುಣಮುಖನಾಗಿ ಹೊರಬರಲಿದ್ದೇನೆ. ಯಾರೂ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶವನ್ನು ರವಾನಿಸಿದ್ದಾರೆ.

108 ಚಾಲಕನ ಮೇಲಿನ ಹಲ್ಲೆ ವಿಡಿಯೋ ವೈರಲ್: ಟ್ವಿಟ್ಟರ್ ನಲ್ಲಿ ಸುಧಾಕರ್ ಅಸಮಾಧಾನ
108 ಆ್ಯಂಬುಲೆನ್ಸ್ ಚಾಲಕನಿಗೆ ಆಸ್ಪತ್ರೆ ಆವರಣದಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಗುರುವಾರ ಜರುಗಿದೆ. ಚಾಲಕನ ಮೇಲಿನ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೆಸರು ಗದ್ದೆಯಲ್ಲಿ ಓಡಾಡುತ್ತಾ, ಟ್ರಾಕ್ಟರ್ ಚಲಾಯಿಸಿದ ಸಲ್ಮಾನ್ ಖಾನ್!
ಇತ್ತೀಚಿಗೆ ಮೈ ತುಂಬ ಮಣ್ಣು ಮೆತ್ತಿಕೊಂಡು ಕೆಸರು ಗದ್ದೆಯಲ್ಲಿ ಕುಳಿತು ರೈತನಂತೆ ಪೋಸ್ ನೀಡಿ ಗೇಲಿಗೊಳಗಾಗಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಇದೀಗ ಮತ್ತೊಂದು ವಿಡಿಯೋವೊಂದನ್ನು ಟ್ವಿಟರ್ ಖಾತೆಯಲ್ಲಿ ಹಾಕಿದ್ದು, ಸಾಕಷ್ಟು ವೈರಲ್ ಆಗಿದೆ.

ಇಲ್ಲೇ ಇದ್ದರೆ, ಬೇರೆ ರೋಗ ಬರುವ ಸಾಧ್ಯತೆ ಇದೆ. ದಯವಿಟ್ಟು ನನ್ನನ್ನು ಅಥಣಿಗೆ ಸ್ಥಳಾಂತರಿಸಿ: ಸರ್ಕಾರಿ ಆಸ್ಪತ್ರೆ ದುಃಸ್ಥಿತಿ ಕಂಡು ಸೋಂಕಿತ ವ್ಯಕ್ತಿ ಆತಂಕ
ಇಲ್ಲೇ ಇದ್ದರೆ, ನನಗೆ ಬೇರೆ ರೋಗಗಳು ಬರುವ ಸಾಧ್ಯತೆಗಳಿವೆ. ದಯವಿಟ್ಟು ನನ್ನನ್ನು ನನ್ನೂರು ಅಥಣಿಗೆ ಸ್ಥಳಾಂತರಿಸಿ ಎಂದು ಸೋಂಕಿತ ವ್ಯಕ್ತಿಯೊಬ್ಬ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಟ್ಟಿರುವ ಜಿಲ್ಲಾಸ್ಪತ್ರೆಯ ದುಃಸ್ಥಿತಿ ಕಂಡು ಆತಂಕ ಹೊರಹಾಕಿದ್ದು, ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

