video

ತುಮಕೂರು: ವಿಡಿಯೊ ಮಾಡಿಟ್ಟು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕಚೇರಿಯಲ್ಲೇ ನೇಣಿಗೆ ಶರಣು
ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ (59b) ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ.

ಬೆಂಗಳೂರು Hit-and-run ಕೇಸ್: ಬೈಕ್'ಗೆ ಗುದ್ದಿ ಎಳೆದೊಯ್ದ ಕಾರು; ಪೆಟ್ರೋಲ್ ಸೋರಿಕೆಯಾಗಿ ಭಾರೀ ಬೆಂಕಿ..! Video
ಡಿಕ್ಕಿಯ ಪರಿಣಾಮ ಬೈಕ್ ಕಾರಿನ ಕೆಳಗೆ ಸಿಲುಕಿಕೊಂಡಿದ್ದು, ಕಾರು ಚಾಲಕ ಕೆಲ ದೂರದವರೆಗೂ ಬೈಕ್'ನ್ನು ಎಳೆದುಕೊಂಡು ಹೋಗಿದ್ದಾನೆ.

'S-400 ಸುದರ್ಶನ' ಕ್ಷಿಪಣಿ ಪರಾಕ್ರಮವನ್ನು ಜಗತ್ತಿಗೆ ತೋರಿಸಿದ IAF; ಈಗ Video ರಿಲೀಸ್ ಮಾಡಿದ್ದು ಯಾಕೆ?
ಮೇ 2025 ರಲ್ಲಿ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಕೂಡಾ ವಿಡಿಯೋದಲ್ಲಿ ಉಲ್ಲೇಖಿಸಲಾಗಿದೆ. ಕಾರ್ಯಾಚರಣೆ ವೇಳೆ S‑400 ಸಿಸ್ಟಮ್ ಪ್ರಮುಖ ಪಾತ್ರವನ್ನು ವಹಿಸಿದೆ.

T20 World Cup 2026: ಹರಿಣಗಳಿಂದ ಸೋತ ಬಳಿಕ ಡಗ್ ಔಟ್ ನಲ್ಲಿ ಗಂಭೀರ್-ಯಾದವ್ ನಡುವೆ ಮಾತಿನ ಚಕಮಕಿ! Video
ಹರಿಣಿಗಳಿಂದ ಭಾರತ ಸೋತ ಬಳಿಕ ಡಗ್ ಔಟ್ ನಲ್ಲಿ ಕುಳಿತಿದ್ದ ಟೀಂ ಇಂಡಿಯಾ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಹಾಗೂ ಸೂರ್ಯ ಕುಮಾರ್ ಯಾದವ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.

ಬಿಟ್ಟುಹೋದ ಪತ್ನಿ-ಪುತ್ರನಿಗೆ ದುಬಾರಿ ಬೆಲೆಯ 'ಕಾರು ಗಿಫ್ಟ್' ಮಾಡಿದ ಹಾರ್ದಿಕ್ ಪಾಂಡ್ಯ! Video
ಇತ್ತೀಚಿಗೆ ಹಾರ್ದಿಕ್ ಪಾಂಡ್ಯ, ತಮ್ಮ ಮಾಜಿ ಪತ್ನಿ ನಟಸಾ ಅವರಿಗೆ ಸುಮಾರು 4 ಕೋಟಿ ರೂ. ಬೆಲೆಬಾಳುವ ಐಷಾರಾಮಿ SUV ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಗಿಫ್ಟ್ ಆಗಿ ನೀಡಿದ್ದಾರೆ.

ಜೈಲಿನಲ್ಲಿ ರಾಜಾತಿಥ್ಯ: ಹುಬ್ಬಳ್ಳಿ ಸಬ್ ಜೈಲಿನಲ್ಲಿ ಕೈದಿಗಳು ಮದ್ಯ, ಗಾಂಜಾ ಸೇವನೆ ವಿಡಿಯೊ ವೈರಲ್
ಹುಬ್ಬಳ್ಳಿ ಸಬ್ ಜೈಲಿನಲ್ಲಿ ಕೈದಿಗಳು, ಕೊಲೆ ಆರೋಪಿಗಳು ಮೋಜು-ಮಸ್ತಿ ಮಾಡಿಕೊಂಡಿದ್ದಾರೆ. ಗಾಂಜಾ, ಮದ್ಯ, ಮಾಂಸ ಸೇವನೆಯಲ್ಲಿ ಕೈದಿಗಳು ತೇಲಾಡುತ್ತಿರುವ ವಿಡಿಯೋ ಹೊರಬಿದ್ದಿದೆ.

ಸಂಸತ್ತಿನ ಘನತೆಗೆ ಚ್ಯುತಿ ತರುವ, ಸಾಂವಿಧಾನಿಕ ಅಧಿಕಾರವನ್ನು ಬೆದರಿಸುವ ಯಾವುದೇ ಪ್ರಯತ್ನ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ: BJP
ಕಾಂಗ್ರೆಸ್‌ನ ಮಹಿಳಾ ಸಂಸದರು ಉದ್ದೇಶಪೂರ್ವಕವಾಗಿ ಪ್ರಧಾನಿ ಕುರ್ಚಿಯತ್ತ ಮುನ್ನುಗ್ಗುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಅಷ್ಟೇ ಅಲ್ಲ, ಪರಸ್ಪರರಿಗೆ ಕೈ ಸನ್ನೆಗಳನ್ನು ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಇದು ಆಕಸ್ಮಿಕ ಘಟನೆಯಲ್ಲ, ಅತ್ಯಂತ ವ್ಯವಸ್ಥಿತವಾಗಿ ರೂಪಿಸಿದ ಸಂಚು.

ಲೋಕಸಭೆ ಕಲಾಪಕ್ಕೆ ಪ್ರಧಾನಿ ಗೈರು: ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ 'ಕೈ' ಮಹಿಳಾ ಸಂಸದರು? ಸಂಸತ್ ಆವರಣದಲ್ಲಿ ನಿಜವಾಗಿ ನಡೆದಿದ್ದೇನು? Video
ಜ್ಯೋತಿಮಣಿ ಸೇರಿ ಕೆಲವು ಕಾಂಗ್ರೆಸ್ ಮಹಿಳಾ ಸಂಸದರು ಪ್ರಧಾನಿ ಕೂರುವ ಸ್ಥಳವನ್ನು ಸುತ್ತುವರಿದು ಯಾವುದು ಸರಿಯೆನಿಸುತ್ತದೋ ಅದನ್ನೇ ಮಾಡಿ' ಎಂಬ ಘೋಷಣೆಗಳುಳ್ಳ ಭಿತ್ತಿಪತ್ರ ಪದರ್ಶಿಸಿ ಪ್ರತಿಭಟನೆ ನಡೆಸುತ್ತಿರುವ ದೃಶ್ಯಗಳು ವೀಡಿಯೋದಲ್ಲಿ ಕಂಡು ಬಂದಿದೆ.

ಗಿಗ್ ಕಾರ್ಮಿಕರ ಬೇಡಿಕೆ: ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಸಂಸದ ರಾಘವ್ ಚಡ್ಡಾ; Video
ವಿತರಣಾ ಪಾಲುದಾರರು ಎದುರಿಸುತ್ತಿರುವ ದೈನಂದಿನ ವಾಸ್ತವಗಳನ್ನು ಅರ್ಥಮಾಡಿಕೊಳ್ಳುವ ಗುರಿಯನ್ನು ರಾಜ್ಯಸಭಾ ಸದಸ್ಯ ರಾಘವ್ ಚಡ್ಡ ಹೊಂದಿದ್ದರು. ಈ ಸಮಸ್ಯೆಯನ್ನು ಅವರು ಸಂಸತ್ತಿನಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿಯೂ ಎತ್ತಿದ್ದಾರೆ.

