ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಮಳೆ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿ ಚರ್ಚಿಸಿದರು.