ರಾಜ್ಯಮಹಿಳೆ ಬೆತ್ತಲೆ ಪ್ರಕರಣ: ಸಂತ್ರಸ್ತೆಯ ವಿಡಿಯೋ, ಫೋಟೋ ಪ್ರಸಾರ ಮಾಡದಂತೆ ಹೈಕೋರ್ಟ್ ಆದೇಶ
ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಪ್ರಕರಣದ ಸಂತ್ರಸ್ತೆಯ ಗುರುತು ಪತ್ತೆಯಾಗುವಂತೆ ವರದಿ ಮಾಡಿದ ಮಾಧ್ಯಮಗಳ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್,...