Vidhan Parishad Election

ವಿಧಾನಪರಿಷತ್ ಗೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಅವಿರೋಧ ಆಯ್ಕೆ ಖಚಿತ!
ಭಾರೀ ಕುತೂಹಲ ಕೆರಳಿಸಿರುವ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ವಿಧಾನ ಪರಿಷತ್ ಚುನಾವಣೆ: ಬಿ.ಕೆ. ಹರಿಪ್ರಸಾದ್, ನಸೀರ್ ಅಹ್ಮದ್‌ಗೆ ಕಾಂಗ್ರೆಸ್ ಟಿಕೆಟ್
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಬಿ.ಕೆ.ಹರಿಪ್ರಸಾದ್ ಹಾಗೂ ನಸೀರ್ ಅಹ್ಮದ್ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ.

ರಾಜ್ಯ ವಿಧಾನ ಪರಿಷತ್ ಚುನಾವಣೆ ದಿನಾಂಕ ಪ್ರಕಟ, ಜೂನ್ 29ರಂದು ಮತದಾನ
ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು ಜೂನ್ 29ಕ್ಕೆ 7 ಸ್ಥಾನಕ್ಕಾಗಿ ಮತದಾನ ನಡೆಯಲಿದೆ.

ಪರಿಷತ್ ರಣಾಂಗಣ: ಮತದಾನ ಮುಕ್ತಾಯ
ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದ್ದು, ಬಹುತೇಕ ಮತದಾನ ಪ್ರಕ್ರಿಯೆ ಯಶಸ್ವಿಯಾಗಿದೆ...

ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ, ಶಾಸಕ ತಿಪ್ಪಾರೆಡ್ಡಿ ಮತ ಅಸಿಂಧು
ವಿಧಾನ ಪರಿಷತ್ ಚುನಾವಣೆಯಲ್ಲಿ ಅಹಿತಕ ಘಟನೆಯೊಂದು ನಡೆದಿದ್ದು, ತುಮಕೂರಿನಲ್ಲಿ ಬಿಜೆಪಿ - ಜೆಡಿಎಸ್ ಕಾರ್ಯರ್ತರ ಮಧ್ಯೆ ಘರ್ಷಣೆ ಸಂಭವಿಸಿದೆ...

ಮತಪತ್ರ ಹೊರ ತಂದ ಮಹಿಳಾ ಸದಸ್ಯರು, ಫೋಟೋ ಕ್ಲಿಕ್ಕಿಸಿದ ನಗರಸಭೆ ಸದಸ್ಯರು
ಭಾನುವಾರ ನಡೆದ ವಿಧಾನಪರಿಷತ್ ಚುನಾವಣೆ ವೇಳೆ ಗ್ರಾಮ ಪಂಚಾಯಿತಿ 8 ಮಹಿಳಾ ಸದಸ್ಯರು ಮತಪತ್ರಗಳನ್ನೇ ಹೊರ ತಂದ ಘಟನೆ ನಡೆಯಿತು...

ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕರು, ಸಂಸದರು
ವಿಧಾನ ಪರಿಷತ್ ಚುನಾವಣಾ ಮತದಾನ ರಂಗೇರಿರುವಂತೆಯೇ ರಾಜ್ಯದ ಹಲವು ಜನಪ್ರತಿನಿಧಿಗಳು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ತಿಳಿದುಬಂದಿದೆ...

ಮತದಾರರ ಪಟ್ಟಿಯಲ್ಲಿ ಸಚಿವರ ಹೆಸರೇ ಇರಲಿಲ್ಲ!
ಭಾನುವಾರ ನಡೆದ ವಿಧಾನ ಪರಿಷತ್ ಚುನಾವಣೆ ಹಲವು ಕುತೂಹಲಕಾರಿ ಘಟನೆಗಳಿಗೆ ಸಾಕ್ಷಿಯಾಯಿತು. ಪ್ರಮುಖವಾಗಿ ಮತದಾರರ ಪಟ್ಟಿಯಲ್ಲಿ ಸಚಿವರ ಹೆಸರುಗಳೇ ಬಿಟ್ಟು ಹೋಗಿರುವುದು ಹಲವು ಗೊಂದಲಕ್ಕೆ ಕಾರಣವಾಯಿತು.

