Vidhan Sabha Session

''ಕರ್ನಾಟಕದ ಮಾನ ಹಾಳಾಯ್ತು''; ನಾಯಕರ ಮಾತಿಗೆ ಎಚ್ ಡಿ ರೇವಣ್ಣ ಕೆಂಡ, ಸದನದಲ್ಲೇ ಕಣ್ಣೀರು

Prajwal Revanna: ''ಕರ್ನಾಟಕದ ಮಾನ ಹಾಳಾಯ್ತು''; ನಾಯಕರ ಮಾತಿಗೆ ಎಚ್ ಡಿ ರೇವಣ್ಣ ಕೆಂಡ, ಸದನದಲ್ಲೇ ಕಣ್ಣೀರು ಹಾಕಿದ ಮಾಜಿ ಸಚಿವ
ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರು ರೇವಣ್ಣ ಅವರ ಪ್ರಕರಣ ಇದಕ್ಕಿಂತ ಸಣ್ಣದಾ? ನೂರಾರು ಮಹಿಳೆಯರಿಗೆ ಅನ್ಯಾಯ ಆಗಿದೆಯಲ್ಲ. ಅದು ಇದಕ್ಕಿಂತ ಸಣ್ಣ ಪ್ರಕರಣವೇ ಎಂದು ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಕೆದಕಿದರು.

