Vidhan Soudha

ರಾಹುಲ್ ಗಾಂಧಿ ಕಾಕ್ರೋಚ್-ತುಕ್ಡೆ ಗ್ಯಾಂಗ್ ನಾಯಕ; CJPಗೆ ನೂರಾರು ಕೋಟಿ ರೂ ಯಾರು ಕೊಡ್ತಿದ್ದಾರೆ? ಊಟ ತಿಂಡಿ ಎಲ್ಲಿಂದ ಬರ್ತಿದೆ? BJP ಪ್ರಶ್ನೆ; Video
ರಾಜ್ಯದಲ್ಲಿ ಕೊತ್ವಾಲ್ ಶಿಷ್ಯರ ಸರ್ಕಾರ ನಡೆಯುತ್ತಿದೆ. ಶಿವಾಜಿನಗರದಲ್ಲಿ ಅಧಿಕಾರಿಗಳ ವಿರುದ್ಧ ಹಲ್ಲೆ ಆಗಿದೆ. ಗೂಂಡಾ ಸರ್ಕಾರದ ನೇತೃತ್ವವನ್ನು ಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ವಹಿಸಿದ್ದಾರೆ.

Watch | ಸಿದ್ದರಾಮಯ್ಯಗೆ ವಾಟಾಳ್ ನಾಗರಾಜ್ ಹೇಳಿದ್ದೇನು?

ಮೋದಿಯಂತೆ ಮೆಟ್ಟಿಲಿಗೆ ಹಣೆಮುಟ್ಟಿ ನಮಸ್ಕರಿಸಿ ವಿಧಾನಸೌಧದ ಪ್ರವೇಶಿಸಿದ ಡಿಕೆ ಶಿವಕುಮಾರ್, ವಿಡಿಯೋ ವೈರಲ್!
ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಮೊದಲ ಸಂಪುಟ ಸಭೆಗೆ ವಿಧಾನಸೌಧಕ್ಕೆ ಆಗಮಿಸಿದರು.

ಮಾನವ ಕಳ್ಳ ಸಾಗಾಣಿಕೆಗೆ ನಿಷೇಧ, ಮಹಿಳಾ ಸುರಕ್ಷತೆಗೆ ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಯಡಿಯೂರಪ್ಪ
ಮಹಿಳೆಯರ ಸುರಕ್ಷತೆಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಮಹಿಳೆಯರ ಕುರಿತು ಸಮಾಜದ ದೃಷ್ಟಿಕೋನ ಬದಲಾಗಬೇಕಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ವಿಧಾನಸೌಧ ಬಳಿ ಹಣ ಪತ್ತೆ ಪ್ರಕರಣ: ಮತ್ತೊಬ್ಬ ಸಚಿವರ ಪಿಎ ಹೆಸರು ಹೇಳಿದ ಟೈಪಿಸ್ಟ್ ಮೋಹನ್
ವಿಧಾನಸೌಧ ಬಳಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಸಚಿವರ ಆಪ್ತ ಸಹಾಯಕರ ಹೆಸರನ್ನು ತನಿಖಾ ಧಿಕಾರಿಗಳ ಮುಂದೆ ಮೋಹನ್ ಬಾಯ್ಬಿಟ್ಟಿದ್ದಾನೆ.

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪದಗ್ರಹಣ: ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್, ಜೆಡಿಎಸ್ ಪ್ರತಿಭಟನೆ
ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕಾರ ಮಾಡಿರುವ ಹಿನ್ನಲೆಯಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು...

ಮೆಟ್ಟಿಲುಗಳಿಗೆ ನಮಸ್ಕರಿಸಿ ವಿಧಾನಸೌಧ ಪ್ರವೇಶಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮೆಟ್ಟಿಲುಗಳಿಗೆ ನಮಸ್ಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ವಿಧಾನಸೌಧ ಪ್ರವೇಶಿಸಿದರು...
ಗ್ರ್ಯಾಮಿ ವಿಜೇತ ರಿಕಿ ಕೇಜ್ ರಿಂದ ವಿಧಾನ ಸೌಧದಲ್ಲಿ ವಿಶೇಷ ಕಾರ್ಯಕ್ರಮ
ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಅಕ್ಟೋಬರ್ 6 ರಂದು ವಿಧಾನ ಸೌಧದಲ್ಲಿ ನಡೆಯಲಿರುವ, ವಿಧಾನ ಸೌಧ ನಿರ್ಮಾಣದ 60 ನೇ ವರ್ಷಾಚರಣೆಯಲ್ಲಿ ಕಾರ್ಯಕ್ರಮ ನೀದಲಿದ್ದಾರೆ.

