Vidhana Mandala

ಫೆ.17ಕ್ಕೆ ವಿಧಾನಮಂಡಲ ಅಧಿವೇಶನ ಆರಂಭ: ತಂತ್ರಗಾರಿಕೆ ರೂಪಿಸಲು ಇಂದು ಸಂಜೆ ಕಾಂಗ್ರೆಸ್ ಮಹತ್ವದ ಸಭೆ
ನಾಳೆ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದ ಹಿನ್ನೆಲೆಯಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಂತ್ರಗಾರಿಕೆ ಹೆಣೆಯಲು ಭಾನುವಾರ ಸಂಜೆ ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ.

ಈ ಬಾರಿಯೂ ಖಾಸಗಿ ಮಾಧ್ಯಮಗಳಿಗೆ ವಿಧಾನಮಂಡಲ ಕಲಾಪ ಚಿತ್ರೀಕರಣಕ್ಕೆ ಅವಕಾಶವಿಲ್ಲ: ವಿಶ್ವೇಶ್ವರ ಹೆಗಡೆ ಕಾಗೇರಿ
ಮುಂದಿನ ತಿಂಗಳು ಮಾರ್ಚ್ 3 ರಿಂದ 31ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, 25 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಹಲವು ಮಸೂದೆಗಳು ಮಂಡನೆಯಾಗಲಿವೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

