Vidhana Parishath

ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ
ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಎಚ್. ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಮೇಲ್ಮನೆಯಲ್ಲಿ ಮುಡಾ ವಿಚಾರವಾಗಿ ಪ್ರತಿಪಕ್ಷದಿಂದ ಗದ್ದಲ; ಕಲಾಪಕ್ಕೆ ಅಡ್ಡಿ
ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮುಡಾ ರೈತರು ಹಾಗೂ ಭೂ ಮಾಲೀಕರ ಜಮೀನು ಅಥವಾ ನಿವೇಶನಗಳನ್ನು ಬಳಸಿಕೊಂಡು ಪರಿಹಾರ ನೀಡದೆ ಅನ್ಯಾಯ ಮಾಡುತ್ತಿರುವ ವಿಚಾರವಾಗಿ ಮಂಗಳವಾರ ಮೇಲ್ಮನೆಯಲ್ಲಿ ಪ್ರತಿಪಕ್ಷ ಸದಸ್ಯರಿಂದ ಆಕ್ರೋಶ ವ್ಯಕ್ತವಾಯಿತು.

ವಿಧಾನ ಪರಿಷತ್ ನಲ್ಲಿ ಕಾರ್ಮಿಕ ತಿದ್ದುಪಡಿ ವಿಧೇಯಕಕ್ಕೆ ಸೋಲು: ಸರ್ಕಾರಕ್ಕೆ ಮುಖಭಂಗ
ವಿಧಾನ ಪರಿಷತ್‌ನಲ್ಲಿ 'ಕರ್ನಾಟಕ ಕೈಗಾರಿಕೆ ವಿವಾದಗಳು ಹಾಗೂ ಇತರ ಕಾನೂನುಗಳ ತಿದ್ದುಪಡಿ ವಿಧೇಯಕ-2020'ಕ್ಕೆ ಸೋಲುಂಟಾಗಿ ಸರಕಾರಕ್ಕೆ ಮುಖಭಂಗ ಉಂಟಾಯಿತು

ಮುಂದಿನ ತಿಂಗಳು ವಿಧಾನ ಪರಿಷತ್ ಚುನಾವಣೆ ಅಸಂಭವ: ನಿರೀಕ್ಷೆಯಲ್ಲಿ ಅಭ್ಯರ್ಥಿಗಳು
ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಎಲ್ಲಾ ಚಟುವಟಿಕೆಗಳು ಮುಂದೂಡಲ್ಪಟ್ಟಿದ್ದು ಜೂನ್‌ನಲ್ಲಿ ಖಾಲಿಯಾಗುವ ವಿಧಾನ ಪರಿಷತ್ ಸ್ಥಾನಗಳಿಗೆ ಯಾವಾಗ ಚುನಾವಣೆ ನಡೆಯುತ್ತದೆ ಎಂಬ ಕುತೂಹಲ ಆಕಾಂಕ್ಷಿಗಳಲ್ಲಿ ಮೂಡಿದೆ.

ವಿಧಾನ ಪರಿಷತ್ ಗೆ ಲಕ್ಷ್ಮಣ ಸವದಿ ಅವಿರೋಧ ಆಯ್ಕೆ?: ಜೆಡಿಎಸ್ ಅಭ್ಯರ್ಥಿ ಕಣಕ್ಕೆ?
ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಫೆ.17ನೇ ತಾರೀಕಿನಂದು ಚುನಾವಣೆ ನಡೆಯಲಿದೆ.

ವಿಧಾನ ಪರಿಷತ್ ಗೆ ಚಿತ್ರನಟಿ ರಮ್ಯಾ ನಾಮನಿರ್ದೇಶನ?
ಮೇಲ್ಮನೆಗೆ ರಮ್ಯಾ ಅವರನ್ನು ನಾಮ ನಿರ್ದೇಶನ ಮಾಡುವಂತೆ ಕೆಲ ಸಚಿವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ ಎಂದು ತಿಳಿದು ...

ಪ್ಲಾಸ್ಟಿಕ್ ನಿಷೇಧ: ಗೊಂದಲದ ಉತ್ತರ ನೀಡಿದ ಸಚಿವ ರೈ
ಪ್ಲಾಸ್ಟಿಕ್ ಉತ್ಪಾದನೆ, ಬಳಕೆ ನಿಷೇಧ ಕುರಿತು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದರೂ ಮತ್ತೊಮ್ಮೆ ಈ ವಿಚಾರವನ್ನು ಕ್ಯಾಬಿನೆಟ್ ಮುಂದೆ ತರುವ ...

ಪರಿಹಾರ ಮಂತ್ರಿ ಯಾರು?
ಎಂಡೋ ಸಂತ್ರಸ್ತರಿಗೆ ನೀಡುವ ಪರಿಹಾರದ ಜವಬ್ದಾರಿ ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೋ ಅಥವಾ ಕಂದಾಯ ಸಚಿವರೋ ಎಂಬ ಗೊಂದಲಕ್ಕೆ ಪರಿಷತ್ ಕಲಾಪ ಸಾಕ್ಷಿಯಾಯಿತು.

