ರಾಜಕೀಯವಿಧಾನ ಪರಿಷತ್ ಚುನಾವಣೆ: 4 ಸ್ಥಾನ ಬಿಜೆಪಿ ಪಾಲು; ಉಳಿದ 3 ಸೀಟುಗಳಿಗಾಗಿ ತೀವ್ರ ಲಾಬಿ
ಜೂನ್ 30ರಂದು ತೆರವಾಗಲಿರುವ ರಾಜ್ಯ ವಿಧಾನ ಪರಿಷತ್ನ 7 ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಿಗದಿಯಾಗಿದೆ. ವಿಧಾನಸಭೆ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ 4, ಕಾಂಗ್ರೆಸ್ 2 ಹಾಗೂ ಜೆಡಿಎಸ್ 1 ಸ್ಥಾನ ಗೆದ್ದುಕೊಳ್ಳಬಹುದು.