ರಾಜಕೀಯವಿಧಾನ ಪರಿಷತ್ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಲಾಬಿಯೋ ಲಾಬಿ: ಟಿಕೆಟ್ ಗಾಗಿ ಮುಗಿಬಿದ್ದ ಆಕಾಂಕ್ಷಿಗಳು!
ರಾಜ್ಯಸಭೆ ಚುನಾವಣೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ ಬೆನ್ನಲ್ಲೇ ಬಿಜೆಪಿ ಕಚೇರಿ ಬಾಗಿಲು ತಟ್ಟುವವರ ಸಂಖ್ಯೆ ಹೆಚ್ಚಾಗಿದೆ. ಜೂನ್ 29 ರಂದು ನಡೆಯುವ ಪರಿಷತ್ ಚುನಾವಣೆಗೆ ಆಕಾಂಕ್ಷಿಳು ಮುಗಿಬೀಳುತ್ತಿದ್ದಾರೆ.