ರಾಜ್ಯ'ಸದನಕ್ಕೆ ಪೋಸ್ಟರ್ ತರಬಾರದು, ಪ್ರದರ್ಶಿಸಬಾರದು.. ಪ್ರಚಾರಕ್ಕೆ ಅವಕಾಶವಿಲ್ಲ': ಶಾಸಕ ಶರಣಗೌಡ ಕಂದಕೂರ್ಗೆ ಸ್ಪೀಕರ್ ಖಾದರ್ ತರಾಟೆ
ಸದನಕ್ಕೆ ಪೋಸ್ಟರ್ ತರಬಾರದು ಹಾಗೂ ಪ್ರದರ್ಶಿಸಬಾರದು.. ಪ್ರಚಾರಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಸಭಾಧ್ಯಕ್ಷರಾದ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಶಾಸಕರೊಬ್ಬರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.