ರಾಜಕೀಯ2023ರ ವಿಧಾನಸಭೆ ಚುನಾವಣೆ: ಕೆಲವೇ ಕಾಂಗ್ರೆಸ್ ಸೀಟುಗಳನ್ನು ಹೊಂದಿರುವ ಪ್ರದೇಶಗಳಲ್ಲಿ ಸಾಗಲಿದೆ ಭಾರತ್ ಜೋಡೋ ಯಾತ್ರೆ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರಂಭಿಸಿರುವ ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯಾತ್ರೆಯ ಪರಿಣಾಮ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ವೇಳೆಗೆ ಸಾಕಾರಗೊಳ್ಳುವ ನಿರೀಕ್ಷೆಯಿದೆ.