ರಾಜ್ಯವಿಧಾನಸೌಧ ಒಳಗೆ ಮಾಧ್ಯಮ ಪ್ರತಿನಿಧಿಗಳಿಗೆ ನಿರ್ಬಂಧ: ಆದೇಶ ಹಿಂಪಡೆಯಲು ಪತ್ರಕರ್ತರಿಂದ ಮನವಿ
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಹೊರಡಿಸಲಾದ ಹೊಸ ಆದೇಶವು ಇತ್ತೀಚಿನ ವರದಿಗಾರಿಕೆ ಪದ್ಧತಿಗೆ ತೊಡಕನ್ನುಂಟುಮಾಡುವುದಲ್ಲದೆ, ಸಚಿವರು ಮತ್ತು ಶಾಸಕರೊಂದಿಗೆ ಮಾತನಾಡುವುದಕ್ಕೂ ಕಷ್ಟವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.