ರಾಜ್ಯನಾನು ಜೀವನದಲ್ಲಿ ಪುಸ್ತಕ ಹಿಡಿದು ಓದಿದವನಲ್ಲ, ಶಾಲೆಯಲ್ಲಿ ಹೇಗೋ ಅಲ್ಪ-ಸ್ವಲ್ಪ ಓದಿ ಪಾಸ್ ಆದೆ; ಡಿ.ಕೆ ಶಿವಕುಮಾರ್
ನಾನು ಮೊದಲ ಬಾರಿಗೆ ವಿಧಾನ ಸಭೆಗೆ ಬಂದಾಗ, ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ್, ಬಂಗಾರಪ್ಪ, ಕಾಗೋಡು ತಿಮ್ಮಪ್ಪ, ನಾಣಯ್ಯ ಅವರಂತಹ ಘಟಾನುಘಟಿಗಳು ಮಾತನಾಡುವಾಗ ನಾನು ಹೆಚ್ಚು ಓದಬೇಕಿತ್ತು ಎಂದು ಅನ್ನಿಸಿತ್ತು ಎಂದು ಹೇಳಿದರು.