ಸುದ್ದಿಗಳುಕಿಂಗ್ ಮೇಕರ್ ಆಗಿ ರಾಜ್ಯದ ಗದ್ದುಗೆ ಏರುವ ಕನಸು ಕಂಡಿದ್ದ ಜೆಡಿಎಸ್ಗೆ ವಿಧಾನಸೌಧದಿಂದಲೇ ಗೇಟ್ ಪಾಸ್?
ವಿಧಾನಸಭೆ ಚುನಾವಣೆಯಲ್ಲಿ ಶೇ 10ಕ್ಕಿಂತ ಕಡಿಮೆ ಸ್ಥಾನಗಳನ್ನು ಗಳಿಸುವ ಮೂಲಕ ಕಳಪೆ ಪ್ರದರ್ಶನ ತೋರಿದ ಜೆಡಿಎಸ್ಗೆ ವಿಧಾನಸೌಧದಲ್ಲಿ ಕಚೇರಿ ಲಭ್ಯವಾಗುವುದು ಕಷ್ಟ ಎನ್ನಲಾಗುತ್ತಿದೆ. ವಿಧಾನಸಭೆಯಲ್ಲಿ ಈ ಬಾರಿ ಜೆಡಿಎಸ್ಗೆ ಅಧಿಕೃತ ಪಕ್ಷದ ಮಾನ್ಯತೆ ಸಿಗುವ ಸಾಧ್ಯತೆ ಇಲ್ಲ.