vidhanasoudha

ಡಿ.ಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು; ವಿಧಾನಸೌಧಕ್ಕೆ ದೌಡಾಯಿಸಿದ ವೈದ್ಯರು! CMಗೆ ಏನಾಯ್ತು?
ಡಿ.ಕೆ. ಶಿವಕುಮಾರ್ ಅವರ ರಕ್ತದೊತ್ತಡದಲ್ಲಿ ಇಂದು ವಿಧಾನಸೌಧದಲ್ಲಿ ಏರುಪೇರು ಉಂಟಾಗಿತ್ತು. ತಕ್ಷಣವೇ ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ. ಬಳಿಕ ಡಿ.ಕೆ.ಶಿ ಅವರ ಆರೋಗ್ಯ ಚೇತರಿಸಿದ್ದು, ಸಹಜ ಸ್ಥಿತಿಗೆ ಮರಳಿದೆ.

ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶ ನಿರ್ಬಂಧ ವಿವಾದ: ಭದ್ರತಾ ಕಾರಣಕ್ಕೆ ನಿರ್ದಿಷ್ಟ ಸ್ಥಳದಲ್ಲೇ ಬೈಟ್ ಪಡೆಯಲು ಸೂಚನೆ; ರಾಜ್ಯ ಸರ್ಕಾರ ಸ್ಪಷ್ಟನೆ
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಪತ್ರಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಕಾರ್ಯದರ್ಶಿ ಡಾ. ಕೆ. ಜಿ. ಜಗದೀಶ ಅವರು ಮಾರ್ಚ್ 5 ರಂದು ಉತ್ತರ ನೀಡಿದ್ದಾರೆ.

Watch | 37 ಸಾವಿರ ಕೋಟಿ ರೂ ಬಾಕಿ: ಗುತ್ತಿಗೆದಾರರಿಂದ ಬೃಹತ್ ಮುಷ್ಕರದ ಎಚ್ಚರಿಕೆ; ಕಾಂಗ್ರೆಸ್ ಭವನಕ್ಕೆ ಅಕ್ರಮವಾಗಿ ಸರ್ಕಾರಿ ಜಾಗಗಳ ಮಂಜೂರು; ಬಿಜೆಪಿ ಆರೋಪ

News wrap 18-02-2026| ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ; ಫೆ.19 ರಂದು ಸಾರಿಗೆ ನೌಕರರ ಮುಷ್ಕರ; KSRTC, BMTC ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ; ಬೆಂಗಳೂರಿನಲ್ಲಿ ಮತ್ತೆ ಕಸ ವಿಲೇವಾರಿ ಸಮಸ್ಯೆ; ಬಿಜೆಪಿ ವಿರುದ್ಧ DKS ಗರಂ

ವಿಧಾನಸೌಧಕ್ಕೆ ಚಿನ್ನ-ಹಣ ಬಂದಿದ್ದು ಹೇಗೆ..? ತನಿಖೆಗೆ ರಾಜ್ಯ ಸರ್ಕಾರ ಆದೇಶ
ವಿಧಾನಸೌಧದ ಪ್ರವೇಶ ದ್ವಾರಗಳಿಂದ ಬ್ಯಾಗ್ ನ್ನು ಹೇಗೆ ತೆಗೆದುಕೊಂಡು ಹೋಗಲಾಯಿತು? ಯಾವ ದ್ವಾರದ ಮೂಲಕ ಒಳಗೆ ತೆಗೆದುಕೊಂಡು ಹೋಗಿದ್ದಾರೆ. ಅದರಲ್ಲಿಯೂ ಸಚಿವರ ಕಚೇರಿಗೆ ಬ್ಯಾಗ್ ಹೋಗುತ್ತದೆ ಎಂದರೆ ಪತ್ತೆ ಹಚ್ಚಬೇಕಲ್ವಾ?

ವಿಧಾನಸೌಧ: ಸಚಿವ ಭೈರತಿ ಸುರೇಶ್ ಕಚೇರಿಯಲ್ಲಿ ಲಕ್ಷಾಂತರ ನಗದು, ಚಿನ್ನಾಭರಣ ಕಳ್ಳತನ!
ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಸಹಿತ ಕಚೇರಿಯಲ್ಲೇ ಮರೆತು ಹೊರಟಿದ್ದರು.

News headlines 24-01-2026 | ರೆಡ್ಡಿ ಒಡೆತನದ ಮಾಡಲ್ ಹೌಸ್ ಗೆ ಬೆಂಕಿ; ವಿಧಾನಸೌಧದ ಎದುರು ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜನಪ್ರತಿನಿಧಿಗಳ ದೂರವಾಣಿ ಕರೆ ಸ್ವೀಕರಿಸುವುದು ಕಡ್ಡಾಯ!

Watch | ರೆಡ್ಡಿ ಒಡೆತನದ ಮಾಡಲ್ ಹೌಸ್ ಗೆ ಕಿಡಿಗೇಡಿಗಳಿಂದ ಬೆಂಕಿ; ವಿಧಾನಸೌಧದ ಎದುರು ವಿಷ ಸೇವಿಸಿದ ವ್ಯಕ್ತಿ

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು...? ಇಲ್ಲಿದೆ ಮಾಹಿತಿ..
ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ ವಿಧಾನಸೌಧವನ್ನ ಪ್ರವಾಸಿ ತಾಣವಾಗಿ ಮಾಡಲು ಸರ್ಕಾರ ನಿರ್ಧಾರಿಸಿದೆ.

