vidhanasoudha

ವಿಧಾನಸೌಧದ ಆಯುಧ ಪೂಜೆ ಮೇಲೂ ಕೊರೋನಾ ಕರಿನೆರಳು!
ರಾಜ್ಯದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧದಲ್ಲಿಯೂ ಪ್ರತೀವರ್ಷ ಹಬ್ಬವನ್ನು ಆಚರಿಸಿಕೊಂಡು ಬರಲಾಗಿದೆ. ಆದರೆ, ಈ ಬಾರಿ ಈ ಹಬ್ಬದ ಆಚರಣೆ ಮೇಲೆ ಕೊರೋನಾದ ಕರಿನೆರಳು ಬಿದ್ದಿದೆ.

ವಿಧಾನಮಂಡಲ, ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆ ನಡೆಸಲು ಸ್ಪೀಕರ್ ಸಮ್ಮತಿ
ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್.ಕೆ.ಪಾಟೀಲ್ ಅವರು ಸ್ಪೀಕರ್ ಅವರಿಗೆ ಪತ್ರ ಬರೆದು ಸಮಿತಿಯ ಸಭೆ ನಡೆಸಲು ಅವಕಾಶ ಕೋರಿದ ಬೆನ್ನಲ್ಲೇ ಸಮಿತಿಗಳ ಸಭೆ ನಡೆಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮತಿ ನೀಡಿದ್ದಾರೆ.

ಕೊರೋನಾ ವೈರಸ್ ಲಾಕ್ಡೌನ್: ಸಚಿವಾಲಯದ ಸಿಬ್ಬಂದಿ ಹಾಜರಾತಿಗೆ ವಿನಾಯಿತಿ
ಕೊರೊನಾ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವುದರಿಂದ ವಿಧಾನಸಭೆ ಸಚಿವಾಲಯದ ಸಿಬ್ಬಂದಿಗೆ ಕಚೇರಿಗೆ ಹಾಜರಾಗುವುದಕ್ಕೆ ವಿನಾಯಿತಿ ನೀಡಲಾಗಿದೆ.

ವಿಧಾನ ಪರಿಷತ್ ನಲ್ಲಿ "ಬಿಗ್ ಜೀರೋ" ಕುರಿತು ಸ್ವಾರಸ್ಯಕರ ಚರ್ಚೆ...!
ವಿಧಾನ ಪರಿಷತ್ ಕಲಾಪದಲ್ಲಿ ಬಿಗ್ ಜೀರೋ ವಿಷಯದ ಕುರಿತು ಸ್ವಾರಸ್ಯಕರ ಚರ್ಚೆ ನಡೆಯಿತು. ಯಡಿಯೂರಪ್ಪ ಇಲ್ಲದ ಬಿಜೆಪಿ ಬಿಗ್ ಜೀರೋ ಎನ್ನುವ ವಿಷಯದ ಮೇಲೆ ಚರ್ಚೆ ನಡೆದರೂ ಯಡಿಯೂರಪ್ಪ ಇಲ್ಲದ ಬಿಜೆಪಿ ಶೂನ್ಯ ಎನ್ನುವುದನ್ನು ಒಪ್ಪಿಕೊಳ್ಳಲು ಬಿಜೆಪಿ ಸದಸ್ಯರು ತಯಾರಿರಲಿಲ್ಲ.

ವಿಧಾನಸೌಧದಲ್ಲಿ ಬಜೆಟ್ ಪೂರ್ವ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಮಾರ್ಚ್ 5 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2020 ಅವಧಿಯ ಮೊದಲ ಬಜೆಟ್ ಮಂಡಿಸಲಿರುವ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆ ನಡೆಸಿ ಆಯವ್ಯಯ ಲೆಕ್ಕಾಚಾರ ಹಾಕಿದರು.

ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹ; ನಾಳೆ ಮುಂಬೈ ವಿಧಾನಸೌಧಕ್ಕೆ ಮುತ್ತಿಗೆ ಸಾಧ್ಯತೆ!
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಇದೀಗ ಮುಂಬೈ ತಲುಪಿದ್ದು...

ವಿಧಾನ ಮಂಡಲ ಅಧಿವೇಶನ ಆರಂಭ; ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ
ಹಾಲಿ ಸರ್ಕಾರದ ಕೊನೆಯ ಅಧಿವೇಶನ ಮತ್ತು ಪ್ರಸಕ್ತ ವರ್ಷದ ಮೊದಲ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ.

ವಿಧಾನಸೌಧದಲ್ಲಿ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸಚಿವಾಲಯ ನೌಕರರಿಂದ ಪ್ರತಿಭಟನೆ
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘ ಸೋಮವಾರ...

ರಾಜ್ಯ ಸರ್ಕಾರಕ್ಕೇ ಸವಾಲು ಹಾಕಿದ ಅನಾಥನ ಜಾತಿ!
ಹೊಸ ಕನಸುಗಳನ್ನು ಹೊತ್ತ ಈ ಯುವಕನದು ಒಂದು ರೀತಿಯ ವಿಚಿತ್ರ ಸಮಸ್ಯೆ. ಬದುಕಿನ ಹಿನ್ನೆಲೆ...

