ರಾಜಕೀಯಕಲಾಪಕ್ಕೆ ಮಾಧ್ಯಮಗಳಿಗೆ ನಿಷೇಧ: ಮಾಧ್ಯಮ ಸ್ವಾತಂತ್ರ್ಯಕ್ಕೆ ಸದಾ ಬದ್ಧ ಎಂದು ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಸಿಎಂ
ವಿಧಾನಸಭೆ ಕಲಾಪಕ್ಕೆ ಖಾಸಗಿ ಮಾಧ್ಯಮಗಳಿಗೆ ನಿಷೇಧ ಹೇರಿರುವ ಸ್ಪೀಕರ್ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿ ಟ್ವೀಟ್ ಮಾಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಕೆಲವೇ ಕ್ಷಣಗಳಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ.