ದೇಶಮಧ್ಯ ಪ್ರದೇಶ: ಮಣ್ಣು ಕುಸಿದು ಬಾವಿಗೆ ಬಿದ್ದ 40ಕ್ಕೂ ಹೆಚ್ಚು ಮಂದಿ; 19 ಜನರ ರಕ್ಷಣೆ, ಸಾವಿನ ಸಂಖ್ಯೆ 4ಕ್ಕೆ ಏರಿಕೆ
ಬಾವಿಗೆ ಬಿದ್ದ 8 ವರ್ಷದ ಬಾಲಕಿಯನ್ನು ರಕ್ಷಿಸಲು ಹೋಗಿ ಧಾರಾಕಾರ ಮಳೆಗೆ ಮಣ್ಣು ಕುಸಿದು ಬಿದ್ದು ಸುಮಾರು 40 ಮಂದಿ ಬಾವಿಗೆ ಬಿದ್ದಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ, 19 ಮಂದಿಯನ್ನು ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ.