vidya balan

ಸಂಗೀತ ಸಾಮ್ರಾಜ್ಞಿ ಎಂ.ಎಸ್.ಸುಬ್ಬುಲಕ್ಷ್ಮಿ ಲುಕ್ ನಲ್ಲಿ ವಿದ್ಯಾ ಬಾಲನ್ ಹೇಗೆ ಕಾಣ್ತಾರೆ?

ಹಿಂದೆ ನನ್ನಲ್ಲಿ ಇಷ್ಟು ಆತ್ಮವಿಶ್ವಾಸ ಇರಲಿಲ್ಲ, ನಾನು ಬೆಳೆದ ರೀತಿಯಿಂದ ನನ್ನಲ್ಲಿ ಆತ್ಮವಿಶ್ವಾಸ ಬೆಳೆಯುತ್ತಾ ಹೋಯಿತು: ವಿದ್ಯಾ ಬಾಲನ್
ಬಾಲಿವುಡ್ ನ ಖ್ಯಾತ ಅಭಿನೇತ್ರಿ ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದಿದ್ದರು. ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿ ಅಡ್ಡಾಡಿದ್ದರು. ಅಲ್ಲಿ ಕರಾವಳಿ ಹೊಟೇಲ್ ಗೆ ಊಟಕ್ಕೆ ಹೋಗಿದ್ದರು.ನಂತರ ಅಲ್ಲಿನ ಕಾರ್ನರ್ ಹೌಸ್ ಗೆ ಐಸ್ ಕ್ರೀಮ್ ಸವಿಯಲೆಂದು ಹೋಗಿದ್ದರು.

ನೀಯಾತ್ ಚಿತ್ರದ ಟ್ರೈಲರ್
ನಟಿ ವಿದ್ಯಾಬಾಲನ್ ಮತ್ತು ರಾಮ್ ಕಪೂರ್ ಅಭಿನಯದ ನೀಯಾತ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನು ಮೆನನ್ ನಿರ್ದೇಶಿಸಿದ್ದಾರೆ.

ಬಾಲಿವುಡ್ ನಟಿ ವಿದ್ಯಾ ಬಾಲನ್ ಅರೆಬೆತ್ತಲೆ ಫೋಟೋ ವೈರಲ್!
ದ ಡರ್ಟಿ ಪಿಕ್ಚರ್ ಖ್ಯಾತಿಯ ನಟಿ ವಿದ್ಯಾ ಬಾಲನ್ ಅವರ ಅರೆಬೆತ್ತಲೆ ಫೋಟೋವೊಂದು ಇಂಟರ್ ನೆಟ್ ನಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ನ್ಯೂಸ್ ಪೇಪರ್ ನಿಂದ ಖಾಸಗಿ ಅಂಗ ಮುಚ್ಚಿಕೊಂಡು ಸಖತ್ ಹಾಟ್ ಆಗಿ ಕಾಣಿಸಿಕೊಂಡಿರುವ ಫೋಟೋವನ್ನು ಖ್ಯಾತ ಸೆಲೆಬ್ರಿಟಿ ಫೋಟೋಗ್ರಾಫರ್ ಡಬ್ಬೂ ರತ್ನಾನಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಜಲ್ಸಾ ಚಿತ್ರದ ಟ್ರೈಲರ್
ವಿದ್ಯಾ ಬಾಲನ್ ಅಭಿನಯದ ಜಲ್ಸಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುರೇಶ್ ತ್ರಿವೇಣಿ ನಿರ್ದೇಶಿಸಿದ್ದಾರೆ.

ಗುಲ್ಮಾರ್ಗ್ ಫೈರಿಂಗ್ ತರಬೇತಿ ಸ್ಥಳಕ್ಕೆ ನಟಿ ವಿದ್ಯಾ ಬಾಲನ್ ಹೆಸರು ನಾಮಕರಣ: ಭಾರತೀಯ ಸೇನೆಯಿಂದ ಅತ್ಯುನ್ನತ ಗೌರವ
ಭಾರತೀಯ ಚಿತ್ರರಂಗಕ್ಕೆ ನಟಿ ವಿದ್ಯಾ ಬಾಲನ್ ನೀಡಿರುವ ಕೊಡುಗೆ ಗೌರವಿಸಿ ಭಾರತೀಯ ಸೇನೆ ಬಹಳ ವಿಶೇಷವಾಗಿ ಗೌರವಿಸಿದೆ. ಸೈನಿಕರು ಫೈರಿಂಗ್ ತರಬೇತಿ ಪಡೆಯುವ ಸ್ಥಳ ಕಾಶ್ಮೀರದ ಗುಲ್ಮಾರ್ಗ್ ನಲ್ಲಿರುವ ಮಿಲಿಟರಿ ಫೈರಿಂಗ್ ರೇಂಜ್‌ಗೆ ವಿದ್ಯಾ ಬಾಲನ್ ಹೆಸರು ನಾಮಕರಣ ಮಾಡಲಾಗಿದೆ.

ವಿದ್ಯಾಬಾಲನ್ ಅರಣ್ಯಾಧಿಕಾರಿ ಪಾತ್ರದಲ್ಲಿರುವ ಬಹುನಿರೀಕ್ಷಿತ 'ಶೇರ್ನಿ' ಚಿತ್ರದ ಟ್ರೈಲರ್; ಜೂ.18 ಕ್ಕೆ ಚಿತ್ರ ಬಿಡುಗಡೆ
ಒಂದು ವರ್ಷದಿಂದ ನಿರೀಕ್ಷೆ ಮೂಡಿಸಿದ್ದ ಚಿತ್ರ ಶೇರ್ನಿ ಜೂ.18 ಕ್ಕೆ ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗುತ್ತಿದೆ. ಇದಕ್ಕೂ ಮುನ್ನ ಜೂ.02 ರಂದು ಚಿತ್ರ ತಂಡ ಬಹುನಿರೀಕ್ಷಿತ ಚಿತ್ರ ಪವರ್ ಪ್ಯಾಕ್ಡ್ ಟ್ರೈಲರ್ ನ್ನು ಬಿಡುಗಡೆ ಮಾಡಿದೆ.

ವಿದ್ಯಾ ಬಾಲನ್ ಅಭಿನಯದ ಶೆರ್ನಿ ಚಿತ್ರದ ಟೀಸರ್
ಬಾಲಿವುಡ್ ನಟಿ ವಿದ್ಯಾ ಬಾಲನ್ ಅಭಿನಯದ ಶೆರ್ನಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಮಿತ್ ಮಾಶೂರ್ಕರ್ ನಿರ್ದೇಶಿಸಿದ್ದಾರೆ.

ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಆಸೆ: ವಿದ್ಯಾ ಬಾಲನ್
ಚಿತ್ರರಂಗದಲ್ಲಿ ನಟ, ನಟಿಯರಿಗೆ ಅಪ್ರತಿಮ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಬೇಕು ಎಂಬ ತುಡಿತ ಇರುತ್ತದೆ. ಅಲ್ಲದೆ ಎಂದಾದರೂ ಅಂತಹ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂಬ ಕನಸು ಕಾಣುತ್ತಿರುತ್ತಾರೆ.

