ಸಿನಿಮಾ ಸುದ್ದಿನಾವು ನಿಶ್ಚಿತಾರ್ಥ ಮುರಿದುಕೊಳ್ಳುತ್ತಿದ್ದೇವೆ, ಇದನ್ನು ಮತ್ತಷ್ಟು ಎಳೆಯಬೇಡಿ: ಸಂಬಂಧಕ್ಕೆ ಅಂತ್ಯವಾಡಿದ ವೈಷ್ಣವಿ ಗೌಡ
ನಿಶ್ಚಿತಾರ್ಥದ ಬಗ್ಗೆ ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್ ಆದ ಬೆನ್ನಲ್ಲೇ ವೈಷ್ಣವಿ ಗೌಡ ನಿಶ್ಚಿತಾರ್ಥ ಮುರಿದುಕೊಂಡಿರುವುದಾಗಿ ಇನ್ಸ್ಟಾಗ್ರಾಂ ಸ್ಟೋರಿ ಮೂಲಕ ಖಚಿತಪಡಿಸಿದ್ದಾರೆ.