ರಾಜ್ಯವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕ ಸ್ಥಗಿತ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಕೋವಿಡ್-19 ಹಿನ್ನೆಲೆಯಲ್ಲಿ ಇನ್ನೂ ಶಾಲೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ, ಆನ್ ಲೈನ್ ತರಗತಿಗಳು ಹಳ್ಳಿಗಳ ವಿದ್ಯಾರ್ಥಿಗಳಿಗೆ ದೊರಕುವುದಿಲ್ಲ ಎಂಬ ಕಾರಣದಿಂದ ರಾಜ್ಯ ಸರ್ಕಾರ ವಿದ್ಯಾಗಮ ಕಾರ್ಯಕ್ರಮವನ್ನು ಆರಂಭಿಸಿತ್ತು.