ರಾಜ್ಯಬೆಂಗಳೂರು: ವಿದ್ಯಾರಣಪುರಂನ ಆಟದ ಮೈದಾನದಲ್ಲಿ ಪಬ್ಲಿಕ್ ಟಾಯ್ಲೆಟ್ ಗಾಗಿ ವರ್ಷಗಳಿಂದ ಮಹಿಳೆಯ ಹೋರಾಟ!
ವಿದ್ಯಾರಣ್ಯಪುರಂನ ಹೆಚ್ ಎಂಟಿ ಲೇಔಟ್ ಮತ್ತು ಎನ್ ಟಿಐ ಲೇಔಟ್ ನಡುವೆ ಇರುವ ವಿಸ್ತಾರವಾದ ಎನ್ ಟಿಐ ಮೈದಾನದಲ್ಲಿ ದೊಡ್ಡ ದೊಡ್ಡ ಕ್ರೀಡಾಕೂಟ ಆಯೋಜಿಸುವುದರೊಂದಿಗೆ ಅನೇಕ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ.