Vidyaranyapura

ಬೆಂಗಳೂರು: ಒಂಟಿ ವೃದ್ಧರ ಮನೆಯನ್ನೇ ಗುರಿ ಮಾಡುತ್ತಿದ್ದ ದರೋಡೆಕೋರರ ಬಂಧನ
ನಗರದಲ್ಲಿ ಏಕಾಂಗಿಯಾಗಿ ನೆಲೆಸಿರುವ ವೃದ್ದರ ಮನೆಗಳನ್ನೇ ಗುರಿ ಮಾಡಿಕೊಂಡು ದರೋಡೆ ನಡೆಸುತ್ತಿದ್ದ ಗೌರಿ ಬಿದನೂರು ಗ್ಯಾಂಗ್'ನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧನಕ್ಕೊಪಡಿಸಿದ್ದಾರೆ...

ಇನ್ಸ್ ಪೆಕ್ಟರ್ ಗೆ ಬೆದರಿಕೆ ಹಾಕಿದ್ದ ಎಸ್ ಐ ಜಗದೀಶ್ ಹತ್ಯೆ ಪ್ರಕರಣದ ಆರೋಪಿ ಹರೀಶ್ ಬಾಬು
ಎಸ್.ಐ ಜಗದೀಶ್ ಕೊಲೆ ಪ್ರಕರಣದ ಆರೋಪಿ ಹರೀಶ್ ಬಾಬು, ವಿದ್ಯಾರಣ್ಯಪುರ ಪೊಲೀಸ್ ಇನ್ಸ್ ಪೆಕ್ಟರ್ ಪುನೀತ್ ಹಾಗೂ ಠಾಣೆ ಸಿಬ್ಬಂದಿಯನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ.

ಕೈ, ಕಾಲು ಕಟ್ಟಿಹಾಕಿ ಹತ್ಯೆ
ವ್ಯಕ್ತಿಯೊಬ್ಬನ ಕೈ-ಕಾಲು ಕಟ್ಟಿ ಹಾಕಿದ ದುಷ್ಕರ್ಮಿಗಳು ವೈರ್ ನಿಂದ ಕಟ್ಟು ಬಿಗಿದು ಕೊಲೆ ಮಾಡಿರುವ ಘಟನೆ ವಿದ್ಯಾರಣ್ಯ ಪುರ ಸಮೀಪದ ದೇಶಬಂಧು ನಗರದಲ್ಲಿ ನಡೆದಿದೆ.

ಆಸ್ತಿ ವಿವಾದ: ಚರ್ಚ್ ಗೆ ಬೆಂಕಿ ಹಚ್ಚಿದ ಮಾಲೀಕ
ಆಸ್ತಿ ವಿವಾದ ಹಿನ್ನೆಲೆಯಲ್ಲಿ ಲಾಭ ಗಿಟ್ಟಿಸುವ ಉದ್ದೇಶದಿಂದ ಚರ್ಚ್ ನಡೆಸಲು ಹಾಲ್ ಬಾಡಿಗೆ ನೀಡಿದ್ದ ಮಾಲೀಕನೇ ಅದಕ್ಕೆ ಬೆಂಕಿ ಹಚ್ಚಿರುವ ಘಟನೆ ವಿದ್ಯಾರಣ್ಯಪುರ ಮುಖ್ಯರಸ್ತೆಯಲ್ಲಿ ನಡೆದಿದೆ...

