ಹಲವು ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡುವೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಕೊಂಚ ಬಿಡುವು ಮಾಡಿಕೊಂಡು ಬಸವನಗುಡಿಯ ಗಾಂಧಿ ಬಜಾರ್ನ ವಿದ್ಯಾರ್ಥಿಭವನ ಹೋಟೆಲ್ಗೆ ತೆರಳಿ ಮಸಾಲೆ ದೋಸೆ...