Vietnam

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!
ದೇಶ

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!

ವಿಯೆಟ್ನಾಂನಲ್ಲಿ ನಡೆದ ದೋಣಿ ಅಪಘಾತದಲ್ಲಿ ಭಾರತೀಯ ನಾಗರಿಕರು ಸಾವನ್ನಪ್ಪಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ಭಾರತೀಯ ರಾಯಭಾರ ಕಚೇರಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video
ವಿದೇಶ

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

ವಿಯೆಟ್ನಾಂನ ಫು ಕ್ವಾಕ್ ಬಳಿಯ ಹಾನ್ ಮೆ ರುಟ್ ನ್ಗೋಯ್ ದ್ವೀಪದ ಬಳಿ ದೋಣಿ ಮುಳುಗಿದಾಗ 32 ಭಾರತೀಯ ಪ್ರವಾಸಿಗರು ಮತ್ತು ನಾಲ್ವರು ಸಿಬ್ಬಂದಿ ಹಡಗಿನಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 21 ಜನರನ್ನು ರಕ್ಷಿಸಲಾಗಿದೆ.

Watch | ಭಾರತೀಯ ದ್ರಾಕ್ಷಿ ವಿಯೆಟ್ನಾಂ ಮಾರುಕಟ್ಟೆ ಪ್ರವೇಶ ಈಗ ಸಾಧ್ಯ!
ವಿಡಿಯೋ

Watch | ಭಾರತೀಯ ದ್ರಾಕ್ಷಿ ವಿಯೆಟ್ನಾಂ ಮಾರುಕಟ್ಟೆ ಪ್ರವೇಶ ಈಗ ಸಾಧ್ಯ!

ಭಾರತ-ವಿಯೆಟ್ನಾಂ ನಡುವೆ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಒಪ್ಪಂದ! Video
ದೇಶ

ಭಾರತ-ವಿಯೆಟ್ನಾಂ ನಡುವೆ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಒಪ್ಪಂದ! Video

ಲ್ಯಾಮ್ ತಿಂಗಳ ಆರಂಭದಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೂರು ದಿನಗಳ ಭೇಟಿಗಾಗಿ ಮಂಗಳವಾರ ಭಾರತಕ್ಕೆ ಆಗಮಿಸಿದರು.

ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು; 8 ಜನ ನಾಪತ್ತೆ
ವಿದೇಶ

ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು; 8 ಜನ ನಾಪತ್ತೆ

ಈ ವೇಳೆ ಹಠಾತ್ ಗುಡುಗು ಸಹಿತ ಭಾರೀ ಗಾಳಿ ಮಳೆಯಿಂದ ದೋಣಿ ಮಗುಚಿ ಬಿತ್ತು. ರಕ್ಷಣಾ ತಂಡಗಳು 11 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಘಟನೆ ನಡೆದ ಸ್ಥಳದ ಬಳಿ 27 ಶವಗಳನ್ನು ಹೊರತೆಗೆದಿವೆ.

'France ಅಧ್ಯಕ್ಷ ಆದ್ರೇನು...': ವಿಮಾನದಲ್ಲೇ Emmanuel Macron ಮೂತಿಗೆ ತಿವಿದ ಪತ್ನಿ? Video Viral
ವಿದೇಶ

'France ಅಧ್ಯಕ್ಷ ಆದ್ರೇನು...': ವಿಮಾನದಲ್ಲೇ Emmanuel Macron ಮೂತಿಗೆ ತಿವಿದ ಪತ್ನಿ? Video Viral

ಆಗ್ನೇಯ ಏಷ್ಯಾ ಪ್ರವಾಸ ಕೈಗೊಂಡಿರುವ ಫ್ರಾನ್ಸ್‌ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್‌ ಅವರು ವಿಮಾನದಿಂದ ಕೆಳಗಿಳಿಯುವ ವೇಳೆ ಅವರ ಪತ್ನಿ ಬ್ರಿಜೆಟ್‌ ಮ್ಯಾಕ್ರನ್‌ ಮುಖಕ್ಕೆ ತಿವಿದಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

'ರಾಹುಲ್ ಗಾಂಧಿ ವಿಯೆಟ್ನಾಂನಲ್ಲಿ ಹೊಸ ವರ್ಷ ಆಚರಿಸಿದ್ರೆ ನಿಮಗೇನು ಸಮಸ್ಯೆ?'
ದೇಶ

'ರಾಹುಲ್ ಗಾಂಧಿ ವಿಯೆಟ್ನಾಂನಲ್ಲಿ ಹೊಸ ವರ್ಷ ಆಚರಿಸಿದ್ರೆ ನಿಮಗೇನು ಸಮಸ್ಯೆ?'

ಇಂತಹ ವಿಷಯಾಂತರ ರಾಜಕೀಯವನ್ನು ಸಂಘಿಗಳು ಯಾವಾಗ ನಿಲ್ಲಿಸುತ್ತಾರೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

ಉತ್ಪಾದನಾ ರಫ್ತು ಕ್ಷೇತ್ರ: ಭಾರತವನ್ನೇ ಹಿಂದಿಕ್ಕುತ್ತಿವೆ ಬಾಂಗ್ಲಾದೇಶ, ವಿಯೆಟ್ನಾಂನಂತಹ ಸಣ್ಣ ದೇಶಗಳು- World Bank
ದೇಶ

ಉತ್ಪಾದನಾ ರಫ್ತು ಕ್ಷೇತ್ರ: ಭಾರತವನ್ನೇ ಹಿಂದಿಕ್ಕುತ್ತಿವೆ ಬಾಂಗ್ಲಾದೇಶ, ವಿಯೆಟ್ನಾಂನಂತಹ ಸಣ್ಣ ದೇಶಗಳು- World Bank

ಪ್ರಮುಖವಾಗಿ ಲೆದರ್, ಜವಳಿ, ಉಡುಪು, ಪಾದರಕ್ಷೆಗಳ ರಫ್ತಿನಲ್ಲಿ ಭಾರತದ ಜಾಗತಿಕ ಪಾಲು 2002ರಲ್ಲಿ ಶೇ. 0.9ರಷ್ಟಿತ್ತು. 2013ರಲ್ಲಿ ಅದು ಶೇ. 4.5ಕ್ಕೆ ಏರಿತ್ತು. ಅಲ್ಲಿಂದಾಚೆ ಕಡಿಮೆ ಆಗುತ್ತಾ ಬಂದಿದೆ.

ದೆಹಲಿ: ಪ್ರಧಾನಿ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಚಿನ್ಹ್ ದ್ವಿಪಕ್ಷೀಯ ಸಭೆ, ಮಹಾತ್ಮಾ ಗಾಂಧಿ ಸಮಾಧಿಗೆ ಭೇಟಿ
ದೇಶ

ದೆಹಲಿ: ಪ್ರಧಾನಿ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಚಿನ್ಹ್ ದ್ವಿಪಕ್ಷೀಯ ಸಭೆ, ಮಹಾತ್ಮಾ ಗಾಂಧಿ ಸಮಾಧಿಗೆ ಭೇಟಿ

ಚಿನ್ಹ್ ಅವರು ನಿನ್ನೆಯಿಂದ ಭಾರತ ಪ್ರವಾಸದಲ್ಲಿದ್ದಾರೆ. ದ್ವಿಪಕ್ಷೀಯ ಸಭೆಗೂ ಮುನ್ನ ರಾಜ್‌ಘಾಟ್‌ಗೆ ಭೇಟಿ ನೀಡಿದ ಚಿನ್ಹ್, ಮಹಾತ್ಮ ಗಾಂಧಿಯವರ ಸಮಾಧಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸೂಚಿಸಿದರು.