Vietnam Boat Tragedy

Watch | ವಿಯೆಟ್ನಾಂ ದುರಂತ: ಆಂಧ್ರ ಪ್ರವಾಸಿಗರು ಬಿಚ್ಚಿಟ್ಟ ಭಯಾನಕತೆ...

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!
ವಿಯೆಟ್ನಾಂನಲ್ಲಿ ನಡೆದ ದೋಣಿ ಅಪಘಾತದಲ್ಲಿ ಭಾರತೀಯ ನಾಗರಿಕರು ಸಾವನ್ನಪ್ಪಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ಭಾರತೀಯ ರಾಯಭಾರ ಕಚೇರಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.

