ದೇಶವಿಯೆಟ್ನಾಂ ಪ್ರಧಾನಿ ಜತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ
ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾತುಕತೆ ನಡೆಸಿದರು. ವಿಯೆಟ್ನಾಂನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಫಾಮ್ ಮಿನ್ಹ್ ಚಿನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಈ ಸಂದರ್ಭದಲ್ಲಿ ಅಭಿನಂದಿಸಿದರು.