ದೇಶಮನಮೋಹನ್ ಸಿಂಗ್ ಸಾವಿನ ಬೆನ್ನಲ್ಲೇ ರಾಹುಲ್ ಗಾಂಧಿ ವಿಯೆಟ್ನಾಂ ಪ್ರವಾಸ: ನಿಮಗೇನು ಸಮಸ್ಯೆ?- BJP ಟೀಕೆಗೆ ಕಾಂಗ್ರೆಸ್ ಪ್ರಶ್ನೆ!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯ ವ್ಯವಸ್ಥೆಯನ್ನು ನಿರ್ವಹಿಸುವುದರಲ್ಲಿನ ಲೋಪಗಳನ್ನು ಮುಚ್ಚಿ ಹಾಕಿಕೊಳ್ಳುವುದಕ್ಕಾಗಿ ರಾಹುಲ್ ಗಾಂಧಿ ಪ್ರವಾಸದ ಬಗ್ಗೆ ಟೀಕಾಪ್ರಹಾರ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.