ದೇಶಲಂಚ ಪ್ರಕರಣ: ಪಂಜಾಬ್ ಮಾಜಿ ಸಚಿವ ಸುಂದರ್ ಶಾಮ್ ಅರೋರಾರನ್ನು ಬಂಧಿಸಿದ ರಾಜ್ಯದ ವಿಜಿಲೆನ್ಸ್ ಬ್ಯೂರೊ
ತನ್ನ ವಿರುದ್ಧ ನಡೆಯುತ್ತಿದ್ದ ವಿಚಾರಣೆಯಿಂದ ತನ್ನ ಹೆಸರನ್ನು ತೆಗೆದುಹಾಕಲು ಸಹಾಯ ಮಾಡುವಂತೆ ವಿಜಿಲೆನ್ಸ್ ಅಧಿಕಾರಿಯೊಬ್ಬರಿಗೆ 50 ಲಕ್ಷ ರೂಪಾಯಿ ಲಂಚ ನೀಡಿದ ಆರೋಪದ ಮೇಲೆ ಪಂಜಾಬ್ನ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಸುಂದರ್ ಶಾಮ್ ಅರೋರಾ ಅವರನ್ನು ರಾಜ್ಯ ವಿಜಿಲೆನ್ಸ್ ಬ್ಯೂರೊ ಬಂಧಿಸಿದೆ.