ನಾಳೆ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ಅದಕ್ಕೆ ಅಂತಿಮ ಹಂತದ ತಯಾರಿ ನಡೆಯುತ್ತಿದೆ. ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಚುನಾವಣಾ ಮತಕೇಂದ್ರವನ್ನು ಸಜ್ಜುಗೊಳಿಸಲಾಗಿದೆ.