ರಾಜ್ಯಸರ್ಕಾರಿ ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ: ಬಳ್ಳಾರಿಯಲ್ಲಿ 'ವಿಜ್ಎಐಪಥ' ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್
ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಬಾಲಕಿಯರ ಸರ್ಕಾರಿ ಶಾಲೆಯಲ್ಲಿ ಪ್ರಾಯೋಗಿಕ ಹಂತದಲ್ಲಿ, ಐದು ವಿಶ್ವ ದರ್ಜೆಯ ಎಐ, ಎಸ್ಟಿಇಎಂ ಮತ್ತು ರೊಬೊಟಿಕ್ಸ್ ಪ್ರಯೋಗಾಲಯಗಳನ್ನು ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಲಾಗುತ್ತಿದೆ.