ರಾಜ್ಯವಿಜಯಪುರ: ಪ್ರವಾಹ ಸಂಕಷ್ಟಕ್ಕೆ ಸಿಲುಕ್ಕಿದ್ದ 400 ಕುಟಂಬಗಳನ್ನು ಸ್ಥಳಾಂತರಿಸಿದ ಎನ್'ಡಿಆರ್'ಎಫ್ ಪಡೆ
ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಸಿಂದಗಿ ತಾಲೂಕುಗಳಲ್ಲಿ ಪ್ರವಾಹ ಗಂಭೀರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಪರಿಣಾಮ ಭೀಮ ನದಿ ತೀರ ಪ್ರದೇಶಗಳಲ್ಲಿದ್ದ 400ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಪ್ರದೇಸಕ್ಕೆ ಸ್ಥಳಾಂತರಿಸಲಾಗಿದೆ.