Vijay Devarakonda

ಮದುವೆ ನಂತರ ತವರಿಗೆ ಬಂದ ರಶ್ಮಿಕಾ ಮಂದಣ್ಣಗೆ ಪೋಷಕರಿಂದ ಭರ್ಜರಿ ಉಡುಗೊರೆ; Video
ವೈರಲ್ ವಿಡಿಯೋದಲ್ಲಿ ರಶ್ಮಿಕಾ ಮತ್ತು ವಿಜಯ್ ಕೈಹಿಡಿದು ವೇದಿಕೆಗೆ ನಡೆಯುತ್ತಾ ಬರುತ್ತಿರುವುದು ಕಾಣುತ್ತದೆ. ಅವರ ಹಿಂದೆ ಕುಟುಂಬದವರು ನಡೆದು ಬರುತ್ತಿರುವ ದೃಶ್ಯ ಅಭಿಮಾನಿಗಳ ಮನಸೆಳೆದಿದೆ.

ನಾವೀಗ ಮೂವರು..!: ವೀಡಿಯೋ ಹಂಚಿಕೊಂಡ ರಶ್ಮಿಕಾ ಮಂದಣ್ಣ; ಗುಡ್ ನ್ಯೂಸ್ ಕೊಟ್ರಾ ನ್ಯಾಷನಲ್ ಕ್ರಶ್?
ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಕಾರ್ಟೂನ್ ರೀಲ್ಸ್ ಪೋಸ್ಟ್ ಮಾಡಿರುವ ರಶ್ಮಿಕಾ ಅವರು, ನಾವೀಗ ಮೂವರು ಎಂದು ಹೇಳಿದ್ದು, ಈ ಪೋಸ್ಟ್ ಹಲವರ ಹುಬ್ಬೇರುವಂತೆ ಮಾಡಿದೆ.

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆಯ್ಕೆ ಮಾಡಿಕೊಂಡದ್ದು ಹನಿಮೂನ್ ಅಲ್ಲ, ಬಡ್ಡಿಮೂನ್: ಏನಿದು ಹೊಸ ಟ್ರೆಂಡ್?
ಸೆಲೆಬ್ರಿಟಿಗಳು ಮದುವೆ ನಂತರ ಹನಿಮೂನ್ ಗೆ ಎಲ್ಲಿಗೆ ಹೋಗುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಿರುತ್ತದೆ.

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಂಪತಿ ಸದ್ಯ ಹನಿಮೂನ್ ಖುಷಿಯಲ್ಲಿದ್ದಾರೆ. ಆದರೆ ರಶ್ಮಿಕಾ ಮಂದಣ್ಣರ ತಾಯಿ ಮಾತನಾಡಿದ್ದು ಎನ್ನಲಾದ ಆಡಿಯೋ ಕುರಿತು ನಟಿ ಗರಂ ಆಗಿದ್ದಾರೆ. ಎಂಟು ವರ್ಷಗಳ ಹಳೆಯ ಆಡಿಯೋವನ್ನು ಹರಡುತ್ತಿರುವವರ...

'ಪ್ರೀತಿಯನ್ನು ಹೇಗೆ ಕಂಡುಕೊಳ್ಳಬೇಕು' ಎಂದು ವ್ಯಾಖ್ಯಾನ ನೀಡಿದ ರಶ್ಮಿಕಾ ಮಂದಣ್ಣ: ಅಭಿಮಾನಿಯ ಪೋಸ್ಚ್ ಗೆ ಭಾವುಕ
ಧಾಮಿನಿ ಎಂಬುವವರು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಬಗ್ಗೆ ತಮ್ಮ ಬ್ಲಾಗ್ ನಲ್ಲಿ ಬರೆದಿರುವ ಬರಹವನ್ನು ರಶ್ಮಿಕಾ ರಿಟ್ವೀಟ್ ಮಾಡಿದ್ದಾರೆ.

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಗ್ರ್ಯಾಂಡ್ ರಿಸೆಪ್ಷನ್: ಡಿ.ಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಭಾಗಿ; Photos
ಮಾರ್ಚ್ 4ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನ ತಾಜ್ ಕೃಷ್ಣ ಹೊಟೇಲ್ ನಲ್ಲಿ ಅದ್ದೂರಿ ಆರತಕ್ಷತೆ ಮಾಡಿಕೊಂಡರು ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ದಂಪತಿ.

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಸಂಗೀತ್ ಸಂಭ್ರಮ- Beautiful Photos
ಮದುವೆಯಾದ ಬಳಿಕ ಮೊದಲ ಬಾರಿಗೆ ಪತ್ನಿ ರಶ್ಮಿಕಾ ಜೊತೆ ತಮ್ಮ ಹುಟ್ಟೂರಿಗೆ ಭೇಟಿ ನೀಡಿದ ವಿಜಯ್ ದೇವರಕೊಂಡ, ಅಲ್ಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ವಿದ್ಯಾರ್ಥಿವೇತನ ಘೋಷಿಸುವ ಮೂಲಕ ಮದುವೆಯ ಸಂಭ್ರಮವನ್ನು ಸಾರ್ಥಕಗೊಳಿಸಿದ್ದಾರೆ.

ಮದುವೆ ಸಂಭ್ರಮ ಖುಷಿ: ಕರ್ನಾಟಕ ಸೇರಿ ದೇಶದ ಕೆಲವು ದೇವಸ್ಥಾನಗಳಲ್ಲಿ ಸಿಹಿ ಹಂಚಿ ರಶ್ಮಿಕಾ-ವಿಜಯ್ ದಂಪತಿಯಿಂದ ಅನ್ನದಾನ
ಮಾರ್ಚ್ 1ರಂದು ನಾವು ಮಿಠಾಯಿ ತುಂಬಿದ ಟ್ರಕ್ಗಳನ್ನು ದೇಶಾದ್ಯಂತ ಕಳಿಸುತ್ತಿದ್ದೇವೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಬರೆದುಕೊಂಡಿದ್ದಾರೆ.

'ನಾವು ಒಟ್ಟಿಗೆ ಅತ್ಯುತ್ತಮ ಜೀವನ ಕಟ್ಟೋಣ': ಮದುವೆ ಫೋಟೋ ಜೊತೆಗೆ ವೈರಲ್ ಆಗಿದೆ ರಶ್ಮಿಕಾ-ವಿಜಯ್ ಸುಂದರ ನುಡಿಮುತ್ತುಗಳು...
ಮದುವೆ ನಂತರ ಈ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿ ಬರೆದಿರುವ ಸಾಲುಗಳು ಸುದ್ದಿಯಾಗಿದೆ.

