Vijay Deverakonda

ವಿಜಯ್-ರಶ್ಮಿಕಾ ಅಭಿನಯದ 'ರಣಬಾಲಿ' ಚಿತ್ರದ ಟಿಕೆಟ್ ದರ ಹೆಚ್ಚಿಸಲ್ಲ: ಚಿತ್ರತಂಡ ಸ್ಪಷ್ಟನೆ
ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ರಣಬಾಲಿ' ಚಿತ್ರದ ಟಿಕೆಟ್ ದರದಲ್ಲಿ ಯಾವುದೇ ಹೆಚ್ಚಳ ಮಾಡುವುದಿಲ್ಲ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ.

ರಣಬಾಲಿ ಕನ್ನಡ ಚಿತ್ರದ ಟೀಸರ್

ಕುಡಿತ ಬಿಟ್ಟೆ, ಲವ್, ಹಾರ್ಟ್ ಬ್ರೇಕ್; ಕೊನೆಗೆ ರಶ್ಮಿಕಾ ಜೊತೆ ಮದುವೆ: ಸೀಕ್ರೆಟ್ ರಿವೀಲ್ ಮಾಡಿದ ವಿಜಯ ದೇವರಕೊಂಡ!
ವಿಜಯ್ ದೇವರಕೊಂಡ ಅವರು ಇತ್ತೀಚಿಗೆ ತೆಲುಗು ಚಿತ್ರ 'ರೋಮಂಚಕಂ' ನ ಪ್ರಿ-ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಜೀವನದ ಕೆಲವು ರೋಮಾಂಚಕ ಕ್ಷಣಗಳ ಬಗ್ಗೆ ಮಾತನಾಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ.

ವಿಜಯ್ ದೇವರಕೊಂಡಗೆ 37ನೇ ಹುಟ್ಟುಹಬ್ಬದ ಸಂಭ್ರಮ! ಈ ವರ್ಷದ ವಿಶೇಷತೆ ಏನು ಗೊತ್ತಾ?
ಯುವ ಐಕಾನ್ ಆಗಿ ಗುರುತಿಸಿಕೊಂಡಿರುವ ವಿಜಯ್‌ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು, ಗಣ್ಯರು ಮತ್ತು ಚಿತ್ರರಂಗದ ಮಂದಿ ಶುಭಾಶಯಗಳ ಸುರಿಮಳೆಗೈಯುತ್ತಿದ್ದಾರೆ.

ತಮಿಳುನಾಡಿನಲ್ಲಿ 'ಜನ ನಾಯಕ' ಆಗಿ ಹೊರಹೊಮ್ಮಿದ ವಿಜಯ್‌ಗೆ ಸೆಲೆಬ್ರಿಟಿಗಳಿಂದ ಅಭಿನಂದನೆಗಳ ಸುರಿಮಳೆ! ಹೇಳಿದ್ದೇನು?
ಮೊದಲ ಬಾರಿ ರಾಜಕೀಯ ಅಖಾಡಕ್ಕೆ ಇಳಿದು ಭರ್ಜರಿ ಜಯಭೇರಿ ಬಾರಿಸಿ ತಮಿಳುನಾಡಿನ ಗದ್ದುಗೆ ಏರುತ್ತಿರುವ ದಳಪತಿ ವಿಜಯ್ ಅವರಿಗೆ ಚಲನಚಿತ್ರೋದ್ಯಮದ ಹಲವು ನಟ, ನಟಿಯರು ಅಭಿನಂದಿಸಿದ್ದಾರೆ.

ಹೊಸ ಚಿತ್ರದಲ್ಲಿ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡ ವಿಜಯ್ ದೇವರಕೊಂಡ!
ಈ ಪೋಸ್ಟರ್‌ನಲ್ಲಿ ವಿಜಯ್ ದೇವರಕೊಂಡ ನಾಲ್ಕು ಶ್ವಾನಗಳನ್ನು ಹಿಡಿದು ಗತ್ತಿನಿಂದ ನಡೆದು ಬರುತ್ತಿದ್ದಾರೆ. ಅವರ ಬೆನ್ನ ಹಿಂದೆ ಏಳು ಜನರು ವಿವಿಧ ಆಯುಧಗಳನ್ನು ಹಿಡಿದು ನಿಂತಿದ್ದಾರೆ.

ಮದುವೆ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ- ವಿಜಯ್ ದೇವರಕೊಂಡ ದಂಪತಿ!
ರಶ್ಮಿಕಾ ಕೆಂಪು ಚೂಡಿದಾರ್ ಧರಿಸಿದ್ದರೆ, ವಿಜಯ್ ದೇವರಕೊಂಡ ತಿಳಿ ನೀಲಿ ಕುರ್ತಾ-ಪೈಜಾಮಾದಲ್ಲಿದ್ದರು. ಒಟ್ಟಿಗೆ ಕೈಹಿಡಿದು ನಡೆದ ದಂಪತಿ ಫೋಟೋಗಳಿಗೆ ಪೋಸ್ ನೀಡಿದ್ದಾರೆ. ವಿ

ಮಾರ್ಚ್ 4ರಂದು ರಶ್ಮಿಕಾ-ವಿಜಯ್ ಆರತಕ್ಷತೆ: ಶಿವಣ್ಣ, ಸುದೀಪ್ ಸೇರಿ ಕನ್ನಡ ಚಿತ್ರರಂಗದ 11ಮಂದಿಗಷ್ಟೇ ಆಮಂತ್ರಣ
ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ರಿಸೆಪ್ಷನ್‌ಗೆ ಕನ್ನಡದ ಕೆಲವು ಸ್ಟಾರ್‌ಗಳಿಗೆ ಮಾತ್ರ ಆಹ್ವಾನ ಪತ್ರಿಕೆ ತಲುಪಿಸಲಾಗಿದೆ. ರಶ್ಮಿಕಾ ಸ್ವತಃ ವೈಯಕ್ತಿಕವಾಗಿ ಮೆಸೇಜ್ ಮಾಡಿ ಆಮಂತ್ರಣ ನೀಡಿರುವುದು ವಿಶೇಷವಾಗಿದೆ.


