Vijay Deverakonda

ಮಾಲ್ಡೀವ್ಸ್ ನಲ್ಲಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮಂದಣ್ಣ ಹಾಲಿಡೇ? ಪ್ರೂಫ್ ಇಲ್ಲಿದೆ ಎಂದ ನೆಟ್ಟಿಗರು!
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಕ್ಷಿಣ ಭಾರತ ಚಿತ್ರರಂಗದ ಜೋಡಿಹಕ್ಕಿಗಳು. ತೆಲಗು ಚಿತ್ರ ಗೀತಾ ಗೋವಿಂದಂನಲ್ಲಿ ಇವರಿಬ್ಬರೂ ಒಟ್ಟಾಗಿ ನಟಿಸಿದ ನಂತರ 2018ರಿಂದಲೂ ಡೇಟಿಂಗ್ ನಲ್ಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಅಭಿಮಾನಿಗಳು ಕೂಡಾ ಇವರಿಬ್ಬರ ಜೋಡಿಯನ್ನು ಇಷ್ಟಪಟ್ಟಿದೆ.

ವಿಜಯ ದೇವರಕೊಂಡ ನಟನೆಯ ‘ಲೈಗರ್’: ಎರಡನೇ ದಿನಕ್ಕೆ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಕುಸಿತ
ಟಾಲಿವುಡ್ ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಅಭಿನಯದ ಲೈಗರ್ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಆರಂಭವನ್ನು ಪಡೆದುಕೊಂಡರೂ, ನಕಾರಾತ್ಮಕ ವಿಮರ್ಶೆಗಳಿಂದ ಚಿತ್ರವು ಹಿನ್ನಡೆ ಅನುಭವಿಸಿದೆ.

ವಿಶ್ವಾದ್ಯಂತ ‘ಲೈಗರ್’ ಮೊದಲ ದಿನ ಮಾಡಿದ ಕಲೆಕ್ಷನ್ ಎಷ್ಟು?
ವಿಜಯ್ ದೇವರಕೊಂಡ ಮತ್ತು ಅನಾನ್ಯ ಪಾಂಡೆ ಅಭಿನಯದ 'ಲೈಗರ್' ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ವಿಶ್ವಾದ್ಯಂತ ರೂ. 33.12 ಕೋಟಿ ಕಲೆಕ್ಷನ್ ಮಾಡಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಟ್ರೋಲ್ ಮಾಡುವುದು ಪ್ರತಿದಿನದ ವಿಚಾರ, ಹಿಂದಿನ ಕಾಲದ ಅಂಕಲ್ ಮತ್ತು ಆಂಟಿ ಇದನ್ನು ಮಾಡುತ್ತಿದ್ದರು: ವಿಜಯ್ ದೇವರಕೊಂಡ
ತೆಲುಗು ಚಿತ್ರರಂಗದ ಜನಪ್ರಿಯ ನಟ ವಿಜಯ್ ದೇವರಕೊಂಡ, 2017ರಲ್ಲಿ ತೆರೆಕಂಡ ಅರ್ಜುನ್ ರೆಡ್ಡಿ ಸಿನಿಮಾ ಮೂಲಕ ಮನೆಮಾತಾದವರು. ಅವರ ಇತ್ತೀಚಿನ ಸಿನಿಮಾ ಲೈಗರ್ ಪ್ರಚಾರದ ವೇಳೆ, ಟ್ರೋಲ್‌ಗಳೊಂದಿಗೆ ವ್ಯವಹರಿಸುವ ಬಗ್ಗೆ ಮಾತನಾಡುತ್ತಾ, ಟ್ರೋಲಿಂಗ್ ಯಾವಾಗಲೂ ನಮ್ಮ ಜೀವನದ ಭಾಗವಾಗಿದೆ ಎಂದು ಹೇಳಿದ್ದಾರೆ.

‘ಅವಳು ಡಾರ್ಲಿಂಗ್, ನಿಜವಾಗಿಯೂ ಇಷ್ಟಪಡುತ್ತೇನೆ’ ಎಂದು ವಿಜಯ್ ದೇವರಕೊಂಡ ಹೇಳಿದ್ಯಾರಿಗೆ?
ಸ್ಟಾರ್ ಗಳಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ನಡುವಿನ ಬಾಂಧವ್ಯದ ಬಗ್ಗೆ ಸಾಕಷ್ಟು ವದಂತಿಗಳಿವೆ. ಇದೆಲ್ಲದರ ನಡುವೆಯೂ ಅವರಿಬ್ಬರು ತಾವು ಉತ್ತಮ ಸ್ನೇಹಿತರು ಎಂದೇ ಹೇಳುತ್ತಿದ್ದಾರೆ.

ಪೂರಿ ಜಗನ್ನಾಥ್, ಮೈಕ್ ಟೈಸನ್, ವಿಜಯ್ ದೇವರಕೊಂಡ ಜೋಡಿಯ ಲೈಗರ್ ಚಿತ್ರದ ಟ್ರೈಲರ್
ಟಾಲಿವುಡ್ ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ ನಿರ್ದೇಶನದ ಮತ್ತು ವಿಜಯ್ ದೇವರಕೊಂಡ, ಮೈಕ್ ಟೈಸನ್ ಅಭಿನಯದ ಲೈಗರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

'ಲೈಗರ್' ಹೊಸ ಫೋಸ್ಟರ್ ನಲ್ಲಿ ಬೆತ್ತಲೆಯಾಗಿ ಕಾಣಿಸಿಕೊಂಡ ನಟ ವಿಜಯ್ ದೇವರಕೊಂಡ!
'ಲೈಗರ್' ಸಿನಿಮಾದಲ್ಲಿ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳುವುದರೊಂದಿಗೆ ನಟ ವಿಜಯ್ ದೇವರಕೊಂಡ ಅಭಿಮಾನಿಗಳಲ್ಲಿ ಶನಿವಾರ ಕುತೂಹಲ ಮೂಡಿಸಿದ್ದಾರೆ.

ಲೈಗರ್ ಚಿತ್ರದ ಗ್ಲಿಂಪ್ಸ್
ನಟ ವಿಜಯ್ ದೇವರಕೊಂಡ ಅಭಿನಯದ ಲೈಗರ್ ಚಿತ್ರದ ಗ್ಲಿಂಪ್ಸ್ ಬಿಡುಗಡೆಯಾಗಿದೆ. ಚಿತ್ರವನ್ನು ಪುರಿ ಜಗನ್ನಾಥ್ ನಿರ್ದೇಶಿಸಿದ್ದಾರೆ.

ರೆಸ್ಟೋರೆಂಟ್ನಲ್ಲಿ ಕಾಣಿಸಿಕೊಂಡ ವಿಜಯ್ ದೇವರಕೊಂಡ, ರಶ್ಮಿಕಾ: ಅಭಿಮಾನಿಗಳು ರಣಬೀರ್, ಆಲಿಯಾಗೆ ಹೋಲಿಸಿದ್ದೇಕೆ?
ಕಳೆದ ರಾತ್ರಿ ಮುಂಬೈನ ರೆಸ್ಟೋರೆಂಟ್ನಲ್ಲಿ ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

