ಕ್ರಿಕೆಟ್Vijay Hazare Trophy: ಕ್ರಿಕೆಟ್ ಲೋಕದ ಅಪರೂಪದ ದಾಖಲೆ ಬರೆದ 13 ವರ್ಷದ Vaibhav Suryavanshi
ಕಳೆದ ತಿಂಗಳು ನಡೆದಿದ್ದ ಐಪಿಎಲ್ ಮೆಗಾ ಹರಾಜಿನಲ್ಲಿ 1.10 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿ ಅತಿ ಕಿರಿಯ ವಯಸ್ಸಿಗೆ ಐಪಿಎಲ್ ಲೋಕಕ್ಕೆ ಕಾಲಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದರು.