Vijay Hazare Trophy

Vijay Hazare Trophy: ಸೆಮಿಫೈನಲ್ಗೆ ಕರ್ನಾಟಕ ಲಗ್ಗೆ
ಮುಂಬೈ ನೀಡಿದ 255 ರನ್ ಗಳ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಪರ ಮಾಯಾಂಕ್ ಅಗರವಾಲ್ 12 ರನ್ ಗಳಿಸಿ ಔಟಾದರು. ನಂತರ ಜೊತೆಯಾದ ದೇವದತ್ ಪಡಿಕ್ಕಲ್ ಅಜೇಯ 81 ಹಾಗೂ ಕರುಣ್ ನಾಯರ್ ಅಜೇಯ 74 ರನ್ ಗಳಿಸಿದ್ದರು.

Vijay Hazare Trophy: 9 ಸಿಕ್ಸರ್, 2 ಬೌಂಡರಿ: ಚಂಡೀಗಢ ವಿರುದ್ಧ ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್!
ಭಾರತ ಕ್ರಿಕೆಟ್ ತಂಡದ ಅನುಭವಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ಅಮೋಘ ಲಯವನ್ನು ಮುಂದುವರೆಸಿದ್ದಾರೆ.

Vijay Hazare Trophy: ಅಭಿಷೇಕ್ ಶರ್ಮಾ ಬೌಲಿಂಗ್ನಲ್ಲಿ ಒಂದೇ ಓವರ್ಗೆ 30 ರನ್ ಗಳಿಸಿದ ಸರ್ಫರಾಜ್ ಖಾನ್; ದಾಖಲೆ ನಿರ್ಮಾಣ!
ಸರ್ಫರಾಜ್ ಅವರ ಅದ್ಭುತ ಬ್ಯಾಟಿಂಗ್ ಹೊರತಾಗಿಯೂ, ಮುಂಬೈ ತಂಡವು ಪಂಜಾಬ್ ವಿರುದ್ಧದ ವಿಜಯ್ ಹಜಾರೆ ಟ್ರೋಫಿಯ 7ನೇ ಸುತ್ತಿನ ಪಂದ್ಯದಲ್ಲಿ ಕೇವಲ ಒಂದು ರನ್ನಿಂದ ಸೋತಿತು.
Vijay Hazare Trophy: ರಾಜಸ್ಥಾನ್ ರಾಯಲ್ಸ್ ಸ್ಟಾರ್ ಆಟಗಾರ ಅಮೆರಿಕ ಮೂಲದ ಅಮನ್ ರಾವ್ ದ್ವಿಶತಕ!
ವಿಜಯ್ ಹಜಾರೆ ಟ್ರೋಫಿಯಲ್ಲಿ ಹೈದರಾಬಾದ್ ತಂಡದ ಬ್ಯಾಟ್ಸ್ಮನ್ ಒಬ್ಬರು ದ್ವಿಶತಕ ಬಾರಿಸಿದ್ದು ಇದೇ ಮೊದಲು. ಒಟ್ಟಾರೆಯಾಗಿ, ಅವರು ಈ ಸಾಧನೆ ಮಾಡಿದ ಒಂಬತ್ತನೇ ಬ್ಯಾಟ್ಸ್ಮನ್ ಆಗಿದ್ದಾರೆ.

Vijay Hazare Trophy: ಶ್ರೇಯಸ್ ಅಯ್ಯರ್ ಭರ್ಜರಿ ಪ್ರದರ್ಶನ; ಮುಂದುವರಿದ ಶುಭಮನ್ ಗಿಲ್ ಫ್ಲಾಪ್ ಶೋ!
ಇನ್ನೊಂದು ಪಂದ್ಯದಲ್ಲಿ, ಭಾರತದ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಅವರಿಂದಲೂ ನಿರೀಕ್ಷಿತ ಮಟ್ಟದ ಪ್ರದರ್ಶನ ಮೂಡಿ ಬರಲಿಲ್ಲ.

6,6,6,6,6,4: ಒಂದೇ ಓವರ್ ನಲ್ಲಿ 34 ರನ್ ಚಚ್ಚಿದ Hardik Pandya; 93 ಎಸೆತಗಳಲ್ಲಿ 133 ರನ್ ಗಳಿಕೆ! Video
ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಬರೋಡಾ ಪರ ಬರೋಡಾ ಪರ ಒಂದೇ ಓವರ್ನಲ್ಲಿ ಐದು ಸಿಕ್ಸರ್ ಒಂದು ಬೌಂಡರಿ ಸಹಿತ 34 ರನ್ ಚಚ್ಚಿ ಬೌಲರ್ ಬೆವರಿಳಿಸಿದ್ದಾರೆ.

ಭಾರತ ತಂಡಕ್ಕೆ ಭಾರಿ ಆಘಾತ: ಸ್ಟಾರ್ ಆಟಗಾರನ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್ನಿಂದ ದೂರ!
ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ.
75 ಎಸೆತಗಳಲ್ಲಿ 157 ರನ್: BCCI ಆಯ್ಕೆದಾರರಿಗೆ ಸಂದೇಶ ರವಾನೆ; ರೋಹಿತ್ ಶರ್ಮಾ ದಾಖಲೆ ಮುರಿದ ಸರ್ಫರಾಜ್ ಖಾನ್!
ದೇಶೀಯ ಕ್ರಿಕೆಟ್ನಲ್ಲಿ ಉತ್ತರ ಪ್ರದರ್ಶನ ನೀಡಿರುವ ಸರ್ಫರಾಜ್ ಖಾನ್ ಅವರ ಈ ಇನಿಂಗ್ಸ್ ಜನವರಿ 11 ರಂದು ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಆಯ್ಕೆದಾರರಿಗೆ ನೀಡಿರುವ ಸಂದೇಶ ಎಂದೇ ಭಾವಿಸಲಾಗುತ್ತಿದೆ.

10 ಓವರ್ಗಳಲ್ಲಿ 123 ರನ್ ನೀಡಿ ಲಿಸ್ಟ್ ಎ ನಲ್ಲಿ ಬೇಡದ ದಾಖಲೆ ಸೃಷ್ಟಿಸಿದ CSK ಆಲ್ರೌಂಡರ್!
ಡಿಸೆಂಬರ್ ಆರಂಭದಲ್ಲಿ 116 ರನ್ ಗಳನ್ನು ಬಿಟ್ಟುಕೊಟ್ಟಿದ್ದ ಅರುಣಾಚಲದ ಮಿಬೊಮ್ ಮೋಸು ಅವರ ಹಿಂದಿನ ದಾಖಲೆಯನ್ನು ಮುರಿದರು.

