Vijay Hazare Trophy

ವಿಜಯ್ ಹಜಾರೆ ಟ್ರೋಫಿ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಮತ್ತೊಂದು ಪಂದ್ಯದಲ್ಲಿ ಆಡ್ತಾರಾ ವಿರಾಟ್ ಕೊಹ್ಲಿ?
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಂದು ವಡೋದರಾದಲ್ಲಿ ಆರಂಭವಾಗಲಿದೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಸೇರುವ ನಿರೀಕ್ಷೆ; ವಿಜಯ್ ಹಜಾರೆ ಟ್ರೋಫಿಯಲ್ಲಿ ಶ್ರೇಯಸ್ ಅಯ್ಯರ್!
ಜನವರಿ 8 ರಂದು ಪಂಜಾಬ್ ವಿರುದ್ಧದ ಕೊನೆಯ ಗುಂಪು ಹಂತದ ಪಂದ್ಯದಿಂದ ಹೊರನಡೆಯುವ ಶ್ರೇಯಸ್, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.

'ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹೋದ ಕಡೆಯಲ್ಲೆಲ್ಲ ಉತ್ಸಾಹ ಹೆಚ್ಚುತ್ತದೆ': ಭಾರತದ ಮಾಜಿ ತಾರೆ
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಉಪಸ್ಥಿತಿಯು ವಿಜಯ್ ಹಜಾರೆ ಟ್ರೋಫಿಯ ಉತ್ಸಾಹವನ್ನು ಹೆಚ್ಚಿಸಿದೆ ಎಂದು ಚೋಪ್ರಾ ಹೇಳಿದರು.

Cricket: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಜಯ್ ಹಜಾರೆ ಟ್ರೋಫಿ ವೇತನ ಬಹಿರಂಗ.. ಎಷ್ಟು ಗೊತ್ತಾ?
ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತು ಹಿಟ್ ಮ್ಯಾನ್ ರೋಹಿತ್ ಶರ್ಮಾ ವಿಜಯ್ ಹಜಾರೆ ಟ್ರೋಫಿಗೆ ಮರಳಿರುವುದು ದೇಶೀಯ ವೈಟ್-ಬಾಲ್ ಸ್ಪರ್ಧೆಗೆ ಹೊಸ ಮೆರುಗನ್ನು ನೀಡಿದೆ.

Vijay Hazare Trophy: ಫೀಲ್ಡಿಂಗ್ ವೇಳೆ KKR ಸ್ಟಾರ್ ಗೆ ಗಂಭೀರ ಗಾಯ; ಆಸ್ಪತ್ರೆಗೆ ದೌಡು.. ಆಗಿದ್ದೇನು?
ಫೀಲ್ಡಿಂಗ್ ಮಾಡುವಾಗ 21 ವರ್ಷದ ರಘುವಂಶಿಗೆ ಗಾಯವಾಗಿದ್ದು, ಅವರನ್ನು ಸ್ಟ್ರೆಚರ್ ಮೂಲಕ ಹೊರಗೆ ಕರೆದೊಯ್ಯಬೇಕಾಯಿತು.

Vijay Hazare Trophy: 'ರೋಹಿತ್ ಭಾಯ್ ಗೆ ಹೊಡಿರೋ ಚಪ್ಪಾಳೆ'; ಪ್ರೇಕ್ಷಕರಿಗೆ ಮುಷೀರ್ ಖಾನ್ ಮನವಿ! Video
ಮುಂಬೈ ನೀಡಿರುವ 332 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಉತ್ತರಾಖಂಡ 35.1 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 193 ರನ್ ಕಲೆಹಾಕಿದ್ದು, ಗೆಲ್ಲಲು ಇನ್ನೂ 130 ರನ್ ಗಳ ಅವಶ್ಯಕತೆ ಇದೆ.

Vijay Hazare Trophy: ಕೊಹ್ಲಿ ಮತ್ತೊಂದು ದಾಖಲೆ, ಆಯ್ಕೆದಾರರಿಗೆ ಪೃಥ್ವಿ ಶಾ ಖಡಕ್ ಸಂದೇಶ, ರೋಹಿತ್ ಶರ್ಮಾ ಗೋಲ್ಡನ್ ಡಕೌಟ್..!
ವಿಜಯ್ ಹಜಾರೆ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ಮುಂದುವರೆದಿದ್ದು, ಗುಜರಾತ್ ವಿರುದ್ಧದ ಪಂದ್ಯದಲ್ಲಿ ದೆಹಲಿ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೆ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು.

ಸಿಕ್ಕಿಂ ವಿರುದ್ಧ ಭರ್ಜರಿ ಶತಕ; 2ನೇ ಸುತ್ತಿನಲ್ಲಿ ರೋಹಿತ್ ಶರ್ಮಾ ಗೋಲ್ಡನ್ ಡಕ್; ಬೆಳಗ್ಗೆಯಿಂದಲೇ ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆ!
ವಿಎಚ್‌ಟಿ 2025/26ರ 2 ನೇ ಸುತ್ತಿನ ಪಂದ್ಯದಲ್ಲಿ ಮುಂಬೈ ಪರ ಇನಿಂಗ್ಸ್ ಆರಂಭಿಸಿದ ರೋಹಿತ್, ಮೊದಲ ಓವರ್‌ನ ಕೊನೆಯ ಬೋರಾ ಅವರ ಎಸೆತದಲ್ಲಿ ಜಗಮೋಹನ್ ನಾಗರಕೋಟಿ ಅವರಿಗೆ ಕ್ಯಾಚ್ ನೀಡಿ ಔಟಾದರು.
Vijay Hazare Trophy: 'ನೀವು ನೋಡುತ್ತಿದ್ದೀರಾ?'; ರೋಹಿತ್ ಶರ್ಮಾ ಶತಕ ಸಿಡಿಸಿದ್ದಕ್ಕೆ ಗೌತಮ್ ಗಂಭೀರ್ ವಿರುದ್ಧ ಅಭಿಮಾನಿಗಳ ಕಿಡಿ
ರೋಹಿತ್ ಶರ್ಮಾ ಸಲೀಸಾಗಿ ಸಿಕ್ಸರ್‌ಗಳ ಸುರಿಮಳೆಗೈದರು ಮತ್ತು ಸಿಕ್ಕಿಂನ ವೇಗಿಗಳನ್ನು ತರಾಟೆಗೆ ತೆಗೆದುಕೊಂಡರು.

