Vijay Hazare Trophy

Vijay Hazare Trophy: 169 ಎಸೆತಗಳಲ್ಲಿ 212 ರನ್ ಚಚ್ಚಿದ Swastik Samal ಐತಿಹಾಸಿಕ ದಾಖಲೆ, ಸಂಜು ಸ್ಯಾಮ್ಸನ್ ರೆಕಾರ್ಡ್ ಸಮಬಲ
ಕ್ರಿಕೆಟ್

Vijay Hazare Trophy: 169 ಎಸೆತಗಳಲ್ಲಿ 212 ರನ್ ಚಚ್ಚಿದ Swastik Samal ಐತಿಹಾಸಿಕ ದಾಖಲೆ, ಸಂಜು ಸ್ಯಾಮ್ಸನ್ ರೆಕಾರ್ಡ್ ಸಮಬಲ

ಒಡಿಶಾ ಮತ್ತು ಸೌರಾಷ್ಟ್ರ ನಡುವಿನ ಪಂದ್ಯದಲ್ಲಿ ಓಡಿಶಾ ತಂಡದ ಆರಂಭಿಕ ಆಟಗಾರ ಸ್ವಸ್ತಿಕ್ ಸಮಲ್ ಐತಿಹಾಸಿಕ ಸಾಧನೆ ಮಾಡಿದ್ದಾರೆ.

Vijay Hazare Trophy: 84 ಎಸೆತಗಳಲ್ಲಿ 190 ರನ್ ಚಚ್ಚಿದ ವೈಭವ್ ಸೂರ್ಯವಂಶಿ; 574 ರನ್ ಸಿಡಿಸಿ ಬಿಹಾರ ವಿಶ್ವದಾಖಲೆ!
ಕ್ರಿಕೆಟ್

Vijay Hazare Trophy: 84 ಎಸೆತಗಳಲ್ಲಿ 190 ರನ್ ಚಚ್ಚಿದ ವೈಭವ್ ಸೂರ್ಯವಂಶಿ; 574 ರನ್ ಸಿಡಿಸಿ ಬಿಹಾರ ವಿಶ್ವದಾಖಲೆ!

ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಬಿಹಾರ ಮತ್ತು ಅರುಣಾಚಲ ಪ್ರದೇಶ ನಡುವಿನ ಪಂದ್ಯದಲ್ಲಿ ಲಿಸ್ಟ್ ಎ ಕ್ರಿಕೆಟ್ ನ ಗರಿಷ್ಠ ಮೊತ್ತ ದಾಖಲಾಗಿದ್ದು ಇದು ಜಾಗತಿಕ ಐತಿಹಾಸಿಕ ದಾಖಲೆ ನಿರ್ಮಿಸಿದೆ.

Vijay Hazare Trophy: ಲಿಸ್ಟ್ ಎ ಕ್ರಿಕೆಟ್​ನಲ್ಲೂ Virat Kohli ಇತಿಹಾಸ ಸೃಷ್ಟಿ; ಸಚಿನ್ ದಾಖಲೆಗಳು ಉಡೀಸ್!
ಕ್ರಿಕೆಟ್

Vijay Hazare Trophy: ಲಿಸ್ಟ್ ಎ ಕ್ರಿಕೆಟ್​ನಲ್ಲೂ Virat Kohli ಇತಿಹಾಸ ಸೃಷ್ಟಿ; ಸಚಿನ್ ದಾಖಲೆಗಳು ಉಡೀಸ್!

ಲಿಸ್ಟ್ ಎ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 16,000 ರನ್ ಗಳಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ.

ಒಂದೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಯನ್ನು ಹಿಂದಿಕ್ಕಿದ ಸಹ ಆಟಗಾರ: ಹೊಸ ದಾಖಲೆ ಬರೆದ ಶಕಿಬುಲ್ ಗನಿ!
ಕ್ರಿಕೆಟ್

ಒಂದೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಯನ್ನು ಹಿಂದಿಕ್ಕಿದ ಸಹ ಆಟಗಾರ: ಹೊಸ ದಾಖಲೆ ಬರೆದ ಶಕಿಬುಲ್ ಗನಿ!

2024ರಲ್ಲಿ ಅರುಣಾಚಲ ಪ್ರದೇಶ ವಿರುದ್ಧ ಪಂಜಾಬ್ ಬ್ಯಾಟ್ಸ್‌ಮನ್ ಅನ್ಮೋಲ್‌ಪ್ರೀತ್ ಸಿಂಗ್ ಅವರು 35 ಎಸೆತಗಳಲ್ಲಿ ಶತಕ ಗಳಿಸಿ ದಾಖಲೆ ಬರೆದಿದ್ದರು. ಆ ದಾಖಲೆಯನ್ನು ಇದೀಗ ಗನಿ ಮುರಿದಿದ್ದಾರೆ.

ಜೈಪುರದಲ್ಲಿ ರೋಹಿತ್ ಶರ್ಮಾ ಫೀವರ್! ಕ್ರೀಡಾಂಗಣದ ತುಂಬೆಲ್ಲಾ 'ಮುಂಬೈ ಚಾ ರಾಜಾ' ಘೋಷಣೆ; Video
ಕ್ರಿಕೆಟ್

ಜೈಪುರದಲ್ಲಿ ರೋಹಿತ್ ಶರ್ಮಾ ಫೀವರ್! ಕ್ರೀಡಾಂಗಣದ ತುಂಬೆಲ್ಲಾ 'ಮುಂಬೈ ಚಾ ರಾಜಾ' ಘೋಷಣೆ; Video

ಎಲ್ಲೆಲ್ಲೂ ರೋಹಿತ್ ಶರ್ಮಾ ಪರ ಘೋಷಣೆಗಳು ಮೊಳಗುತ್ತಿವೆ. ಭಾರತದ ಮಾಜಿ ನಾಯಕ ಏಳು ವರ್ಷಗಳ ಅಂತರದ ನಂತರ ವಿಜಯ್ ಹಜಾರೆ ಟ್ರೋಫಿಗೆ ಮರಳಿದ್ದಾರೆ.

Vijay Hazare Trophy: ಸಚಿನ್ ತೆಂಡೂಲ್ಕರ್ ನಂತರದ ದಾಖಲೆ ಬರೆಯಲು ಒಂದೇ ಹೆಜ್ಜೆ ದೂರದಲ್ಲಿ ವಿರಾಟ್ ಕೊಹ್ಲಿ!
ಕ್ರಿಕೆಟ್

Vijay Hazare Trophy: ಸಚಿನ್ ತೆಂಡೂಲ್ಕರ್ ನಂತರದ ದಾಖಲೆ ಬರೆಯಲು ಒಂದೇ ಹೆಜ್ಜೆ ದೂರದಲ್ಲಿ ವಿರಾಟ್ ಕೊಹ್ಲಿ!

ಜನವರಿ 11 ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ಸರಣಿಗೂ ಮುನ್ನ ವಿಜಯ್ ಹಜಾರೆ ಟ್ರೋಫಿ ಅಮೂಲ್ಯವಾದ ಅಭ್ಯಾಸ ಪಂದ್ಯವಾಗಲಿದೆ.

Vijay Hazare Trophy: 2ನೇ ವೇಗದ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ; ಎಬಿ ಡಿವಿಲಿಯರ್ಸ್ ದಾಖಲೆ ಪುಡಿಪುಡಿ!
ಕ್ರಿಕೆಟ್

Vijay Hazare Trophy: 2ನೇ ವೇಗದ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ; ಎಬಿ ಡಿವಿಲಿಯರ್ಸ್ ದಾಖಲೆ ಪುಡಿಪುಡಿ!

ಸೂರ್ಯವಂಶಿ ಈಗಾಗಲೇ VHT, SMAT, IPL, ಯೂತ್ ODI, ಯೂತ್ ಟೆಸ್ಟ್ ಮತ್ತು ಭಾರತ A ಪರ ಶತಕಗಳನ್ನು ಗಳಿಸಿದ್ದಾರೆ. ಇದಲ್ಲದೆ, 2025ರ ಅಂಡರ್-19 ಏಷ್ಯಾ ಕಪ್‌ನಲ್ಲಿಯೂ 95 ಎಸೆತಗಳಲ್ಲಿ 171 ರನ್ ಗಳಿಸಿದ್ದಾರೆ.

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಕ್ಕೆ ಅನುಮತಿ ನಿರಾಕರಣೆ
ಕ್ರಿಕೆಟ್

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಕ್ಕೆ ಅನುಮತಿ ನಿರಾಕರಣೆ

ಜೂನ್ 11 ರಂದು ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ 11 ಜನರು ಸಾವನ್ನಪ್ಪಿದರು ಮತ್ತು ಹಲವಾರು ಜನರು ಗಾಯಗೊಂಡಿದ್ದರು.

BCCI ಶಾಕ್: ರೋ-ಕೋ ಮಾತ್ರವಲ್ಲ.. ಟೀಂ ಇಂಡಿಯಾದ ಎಲ್ಲ ಆಟಗಾರರಿಗೂ 'ವಿಜಯ್ ಹಜಾರೆ' ಕಡ್ಡಾಯ!
ಕ್ರಿಕೆಟ್

BCCI ಶಾಕ್: ರೋ-ಕೋ ಮಾತ್ರವಲ್ಲ.. ಟೀಂ ಇಂಡಿಯಾದ ಎಲ್ಲ ಆಟಗಾರರಿಗೂ 'ವಿಜಯ್ ಹಜಾರೆ' ಕಡ್ಡಾಯ!

ಡಿಸೆಂಬರ್ 24 ರಿಂದ ಪ್ರಾರಂಭವಾಗುವ ಮುಂಬರುವ ವಿಜಯ್ ಹಜಾರೆ ಟ್ರೋಫಿಯ ಕನಿಷ್ಠ ಎರಡು ಏಕದಿನ ಪಂದ್ಯಗಳನ್ನು ಆಡುವುದನ್ನು ಕಡ್ಡಾಯಗೊಳಿಸಿದೆ.