ಸಿನಿಮಾ ಸುದ್ದಿವಿಜಯ್ ಕಾರ್ತಿಕೇಯನ್ ನಿರ್ದೇಶನದ, ಕಿಚ್ಚ ಸುದೀಪ್ ನಟನೆಯ 'K47' ಚಿತ್ರತಂಡಕ್ಕೆ ನಿಶ್ವಿಕಾ ನಾಯ್ಡು ಸೇರ್ಪಡೆ?
ಪ್ರಭುದೇವ ಮತ್ತು ಶಿವರಾಜ್ಕುಮಾರ್ ನಟನೆಯ ಕರಟಕ ದಮನಕ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಿಶ್ವಿಕಾ, ಎಚ್ಚರಿಕೆಯಿಂದ ಪಾತ್ರಗಳನ್ನು ಆರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.