Vijay kiragandur

ರಿಷಭ್ ಶೆಟ್ಟಿ ನಟನೆಯ ಕಾಂತಾರ: ಚಾಪ್ಟರ್ 1 ಮುಂಗಡ ಬುಕಿಂಗ್ ಆರಂಭ; ಎಲ್ಲಿ? ಹೇಗೆ?
ಕರ್ನಾಟಕದಲ್ಲಿ, ಚಲನಚಿತ್ರ ಟಿಕೆಟ್‌ಗಳ ಬೆಲೆಯನ್ನು ₹200 ಕ್ಕೆ ಮಿತಿಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ನಂತರ, ಈ ಚಿತ್ರವು ಈಗಾಗಲೇ ವ್ಯಾಪಕ ಚರ್ಚೆಯ ಭಾಗವಾಗಿದೆ.

'ಮಹಾವತಾರ ನರಸಿಂಹ' ದಂತಹ ಕಥೆಯನ್ನು ಜನರಿಗೆ ತೋರಿಸಬೇಕು: ವಿಜಯ್ ಕಿರಗಂದೂರು
ಚಿತ್ರದ ಗಮನ ಸೆಳೆಯುವ ಮೋಷನ್ ಪೋಸ್ಟರ್ ನ್ನು ಬಿಡುಗಡೆ ಮಾಡುವುದರೊಂದಿಗೆ ಹೊಂಬಾಳೆ ಸಂಸ್ಥೆ ಘೋಷಣೆ ಮಾಡಿದೆ, ಹೊಸ ಯೋಜನೆಗೆ ವೇದಿಕೆ ಸಿದ್ಧವಾಗಿದ್ದು, ಕುತೂಹಲಕಾರಿ ಶೀರ್ಷಿಕೆಯನ್ನು ನೀಡಲಾಗಿದೆ.

ಪ್ರಭಾಸ್- ಪ್ರಶಾಂತ್ ನೀಲ್ ಕಾಂಬಿನೇಷನ್ ನ 'ಸಲಾರ್''ಟೀಸರ್
ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿರುವ ಸಲಾರ್ ವಿಶ್ವಾದ್ಯಂತ ಸೆಪ್ಟೆಂಬರ್ 28ರಂದು ಬಿಡುಗಡೆಯಾಗಲಿದೆ.

ಐಪಿಎಲ್ ನಡುವೆಯೂ ರಾಘವೇಂದ್ರ ಸ್ಟೋರ್ಸ್ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ; ವಿಜಯ್ ಕಿರಗಂದೂರು ಬಗ್ಗೆ ಜಗ್ಗೇಶ್ ಹೇಳಿದ್ದೇನು?
ಐಪಿಎಲ್ ಮತ್ತು ಕರ್ನಾಟಕ ಚುನಾವಣೆಗಳ ಝೇಂಕಾರದ ನಡುವೆಯೇ ಏಪ್ರಿಲ್ 28 ರಂದು ಬಿಡುಗಡೆಯಾದ ರಾಘವೇಂದ್ರ ಸ್ಟೋರ್ಸ್ ಚಿತ್ರಕ್ಕೆ ಸಿಕ್ಕಿರುವ ಸಕಾರಾತ್ಮಕ ಪ್ರತಿಕ್ರಿಯೆಯ ಬಗ್ಗೆ ಚಿತ್ರತಂಡ ಸಂತೋಷ ವ್ಯಕ್ತಪಡಿಸಿದೆ.

KGF 2 ಗೆ ವರ್ಷದ ಸಂಭ್ರಮ; 'ಕೆಜಿಎಫ್ 3' ಬಗ್ಗೆ ಹೊಂಬಾಳೆ ಫಿಲ್ಮ್ಸ್ ಸುಳಿವು
'ರಾಕಿಂಗ್ ಸ್ಟಾರ್' ಯಶ್ ನಟನೆಯ 'ಕೆಜಿಎಫ್ 2' ಸಿನಿಮಾ ರಿಲೀಸ್ ಆಗಿ ಇಂದಿಗೆ ಒಂದು ವರ್ಷ ತುಂಬಿದ್ದು, ಇದೇ ಸಂಭ್ರಮದಲ್ಲೇ ಚಿತ್ರದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಕೆಜಿಎಫ್ 3 ಚಿತ್ರದ ಮಹತ್ವದ ಘೋಷಣೆ ಮಾಡಿದೆ.

ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜ್‌ಕುಮಾರ್, ತಾರಾಗೆ ಶ್ರೀ ರಾಘವೇಂದ್ರ ಚಿತ್ರವಾಣಿ ವಿಶೇಷ ಪ್ರಶಸ್ತಿ
ಶ್ರೀ ರಾಘವೇಂದ್ರ ಚಿತ್ರವಾಣಿಯವರ 47 ನೇ ವಾರ್ಷಿಕೋತ್ಸವದ ಜೊತೆಗೆ 21 ಮತ್ತು 22 ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು. ಈ ಅದ್ಧೂರಿ ಸಮಾರಂಭದಲ್ಲಿ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ವಿವಿಧ ಚಿತ್ರರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾಂತಾರ-2 ಖಂಡಿತಾ ಬರುತ್ತದೆ, ಕೆಜಿಎಫ್-3 ಸದ್ಯಕ್ಕಿಲ್ಲ, ಭಾರತೀಯ ಚಿತ್ರೋದ್ಯಮವನ್ನು ಜಗತ್ತಿಗೆ ಸಾರುವುದು ನಮ್ಮ ಗುರಿ: ವಿಜಯ್ ಕಿರಗಂದೂರು
ದಕ್ಷಿಣ ಭಾರತದ ಚಿತ್ರರಂಗದಲ್ಲಿ ಕಥೆಗೆ ಪ್ರಾಮುಖ್ಯತೆ ನೀಡಲಾಗುತ್ತದೆ ಎಂಬ ಸಾರವನ್ನು ಪುನರ್ ಸಾರಿದ, ಕನ್ನಡ ಚಿತ್ರರಂಗವನ್ನು ಜಾಗತಿಕ ಭೂಪಟದಲ್ಲಿ ತಂದ ಒಂದು ಹೆಸರು ಹೊಂಬಾಳೆ ಫಿಲ್ಮ್ಸ್ ನ್ನು ಅಲ್ಲಗಳೆಯಲು ಸಾಧ್ಯವೇ ಇಲ್ಲ.

ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಸಿನಿಮಾ ಕೆಜಿಎಫ್‌ಗಿಂತ ಭಿನ್ನ: ನಿರ್ಮಾಪಕ ವಿಜಯ್ ಕಿರಗಂದೂರು
ಕಾಂತಾರ ಸಿನಿಮಾ ತಮ್ಮ ಹಿಂದಿನ ಚಿತ್ರ ಕೆಜಿಎಫ್‌ಗಿಂತ ಭಿನ್ನವಾಗಿದೆ. ಕೆಜಿಎಫ್ ಚಿನ್ನದ ಗಣಿಯ ಹಿನ್ನೆಲೆಯಲ್ಲಿ ನಡೆದರೆ, ಕಾಂತಾರವು ಗ್ರಾಮೀಣ ಒಳನಾಡಿನಲ್ಲಿ ನಡೆಯುವ ಪರಿಸರದ ಸಿನಿಮಾವಾಗಿದೆ ಎಂದು ನಿರ್ಮಾಪಕ ವಿಜಯ್ ಕಿರಗಂದೂರು ಹೇಳುತ್ತಾರೆ.

'ಕೆಜಿಎಫ್' ತಯಾರಕರಿಂದ ಮತ್ತೊಂದು ಹೊಸ ಪ್ಯಾನ್-ಇಂಡಿಯಾ ಚಿತ್ರ!
ಈ ಹಿಂದೆ "ರಾಜಕುಮಾರ" "ಕೆಜಿಎಫ್ ಚಾಪ್ಟರ್ 1" ನಂತಹಾ ಅದ್ಭುತ ಚಲನಚಿತ್ರಗಳನ್ನು ನೀಡಿದ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಪ್ಯಾನ್-ಇಂಡಿಯಾ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಐದು ಭಾಷೆಗಳಲ್ಲಿ ನಿರ್ಮಿಸಲಾಗುವ ಈ ಚಿತ್ರ ದೇಶವ್ಯಾಪಿ ಲಕ್ಷಾಂತರ ಪ್ರೇಕ್ಷಕರನ್ನು ತಲುಪಲಿದೆ.

